Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Darshan ರೇಣುಕಾಸ್ವಾಮಿ ಕೊಲೆ ಕೇಸ್ : ಏ.2ಕ್ಕೆ ಸುಪ್ರೀಂನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ
ಕರ್ನಾಟಕಪ್ರಮುಖಮನರಂಜನೆ

Actor Darshan ರೇಣುಕಾಸ್ವಾಮಿ ಕೊಲೆ ಕೇಸ್ : ಏ.2ಕ್ಕೆ ಸುಪ್ರೀಂನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ

Share
1 Min Read
SHARE

newsics.com

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏ.2 ರಂದು ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಿಗದಿಯಾಗಿದೆ.

ನಟ ದರ್ಶನ್ ಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನಡೆಯಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಸದ್ಯ ನಟ ದರ್ಶನ್ ಡೆವಿಲ್ ಸಿನಿಮಾದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದು, ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಇದರ ನಡುವೆ ಪೊಲೀಸರು ನಟ ದರ್ಶನ್ ಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, .2 ರಂದು ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಿಗದಿಯಾಗಿದೆ

TAGGED:Actor Darshan Renukaswamy murder case: Hearing on actor Darshan's bail application in the Supreme Court for A.2
Share This Article
Facebook Twitter Copy Link Print
Previous Article Appu ಪುಸ್ತಕದ ರೂಪದಲ್ಲಿ ಬರುತ್ತಿದೆ ಪುನೀತ್ ಜೀವನ ಚರಿತ್ರೆ.!
Next Article ಬೆಂಗಳೂರಲ್ಲಿ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ , ಅಪ್ಪನ ಕೃತ್ಯಕ್ಕೆ ಬೇಸತ್ತು ಮನೆ ಬಿಟ್ಟ ಯುವತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?