Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Amazon layoffs: ಬರೋಬ್ಬರಿ 14,000 ಮ್ಯಾನೇಜರ್ ಗಳ ವಜಾ ಮಾಡಲು ಮುಂದಾದ ಅಮೆಜಾನ್
ಕರ್ನಾಟಕ

Amazon layoffs: ಬರೋಬ್ಬರಿ 14,000 ಮ್ಯಾನೇಜರ್ ಗಳ ವಜಾ ಮಾಡಲು ಮುಂದಾದ ಅಮೆಜಾನ್

Share
1 Min Read
SHARE

newsics.com

ಇ-ಕಾಮರ್ಸ್ ಪ್ರಮುಖ ಸಂಸ್ಥೆಯಾದ ಅಮೆಜಾನ್, 2025ರ ಆರಂಭದಲ್ಲೇ 14,000 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲು ಸಜ್ಜಾಗಿದೆ. ಟ್ರಿಲಿಯನ್ ಡಾಲರ್ ಕಂಪನಿಯು ಇದೀಗ ತನ್ನ ವೆಚ್ಚದಲ್ಲಿ ಉಳಿತಾಯ ಕಾಣುವ ಮಹತ್ವದ ಗುರಿಯನ್ನು ಹೊಂದಿದ್ದು, ಉದ್ಯೋಗಿಗಳ ವಜಾಗೊಳಿಸುವ ಪ್ರಕ್ರಿಯೆಯೇ ಇದಕ್ಕೆ ಉತ್ತಮ ಮಾರ್ಗ ಎಂಬುದನ್ನು ಕಂಡುಕೊಂಡಿದೆ.

ವಾರ್ಷಿಕವಾಗಿ $ 2.1 ಶತಕೋಟಿ ಮತ್ತು $ 3.6 ಶತಕೋಟಿ ನಡುವೆ ಉಳಿಸುವ ಪ್ರಯತ್ನದಲ್ಲಿ Amazon 2025 ರ ಆರಂಭದಲ್ಲಿ 14,000 ವ್ಯವಸ್ಥಾಪಕ ಸ್ಥಾನಗಳನ್ನು ತೆಗೆದುಹಾಕಲು ಸಿದ್ಧವಾಗಿದೆ. ಅದರ ಜಾಗತಿಕ ನಿರ್ವಹಣಾ ಕಾರ್ಯಪಡೆಯಲ್ಲಿನ ಈ 13% ಕಡಿತವು ಮ್ಯಾನೇಜರ್ ಗಳ ಸಂಖ್ಯೆಯನ್ನು 105,770 ರಿಂದ 91,936 ಕ್ಕೆ ಇಳಿಸುತ್ತದೆ ಎಂದು ತಿಳಿದುಬಂದಿದೆ.

ವರದಿಗಳ ಪ್ರಕಾರ, ಶೇ. 13ರಷ್ಟು ಉದ್ಯೋಗಿಗಳ ಕಡಿತದ ನಂತರ ಕಂಪನಿಯು ವಾರ್ಷಿಕವಾಗಿ 2.1 ಬಿಲಿಯನ್ ಡಾಲರ್ ನಿಂದ 3.6 ಬಿಲಿಯನ್ ಡಾಲರ್‌ವರೆಗೆ ಉಳಿಸಲು ದಿಟ್ಟ ನಿರ್ಧಾರ ಕೈಗೊಂಡಿದೆ. 14,000 ವ್ಯವಸ್ಥಾಪಕ ಉದ್ಯೋಗಗಳನ್ನು ಕಡಿತಗೊಳಿಸುವುದರಿಂದ ಬಹಪಾಲು ಹಣ ಉಳಿತಾಯವಾಗಲಿದೆ. ಇದು ಸಂಸ್ಥೆಯ ಲಾಭವನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂಬ ಸದ್ಯದ ಲೆಕ್ಕಾಚಾರ.

TAGGED:000 managersAmazon layoffs: Amazon to lay off nearly 14
Share This Article
Facebook Twitter Copy Link Print
Previous Article ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
Next Article ಬುಧವಾರ ಬೆಳಗಿನ ಜಾವ ಸುನಿತಾ ವಿಲಿಯಮ್ಸ್ ಆಗಮನ: ಈ ಹಳ್ಳಿಯಲ್ಲಿ ನಿತ್ಯವೂ ನಡೆದಿತ್ತು ಪ್ರಾರ್ಥನೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?