ಔರಂಗಜೇಬನ ಸಮಾಧಿ ವಿವಾದ: ನಾಗ್ಪುರ ಉದ್ವಿಗ್ನ, ಹಲವೆಡೆ ಬೆಂಕಿ, ಕಲ್ಲು ತೂರಾಟ

newsics.com ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಮೊಘಲ್ ರಾಜ ಔರಂಗಜೇಬನ ಸಮಾಧಿಯನ್ನು ನಾಶಪಡಿಸುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಯು ಎರಡು ಗುಂಪುಗಳ ನಡುವೆ ಘರ್ಷಣೆಗೆ ಕಾರಣವಾಗಿದೆ. ಈ ಘಟನೆಯಲ್ಲಿ ಎರಡೂ ಕಡೆಯಿಂದ ಕಲ್ಲು ತೂರಾಟ ನಡೆದಿದ್ದು, ಕೆಲವೆಡೆ ಬೆಂಕಿ ಹಚ್ಚಲಾಗಿದೆ. ಇದರ ಪರಿಣಾಮವಾಗಿ ನಾಗ್ಪುರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮವಹಿಸಿದ್ದಾರೆ. ನಾಗ್ಪುರದ ಕೆಲವು ಪ್ರದೇಶಗಳಲ್ಲಿ ಬೆಂಕಿ ಹಚ್ಚಿದ ವರದಿಗಳು ಬಂದಿವೆ. ಮಹಲ್ ಪ್ರದೇಶದಲ್ಲಿ ಕಲ್ಲು ತೂರಾಟ ಮತ್ತು ಉದ್ವಿಗ್ನತೆಯ ನಂತರ ಪೊಲೀಸರು ಪರಿಸ್ಥಿತಿಯನ್ನು … Continue reading ಔರಂಗಜೇಬನ ಸಮಾಧಿ ವಿವಾದ: ನಾಗ್ಪುರ ಉದ್ವಿಗ್ನ, ಹಲವೆಡೆ ಬೆಂಕಿ, ಕಲ್ಲು ತೂರಾಟ