ಚಿನ್ನ ಅಕ್ರಮ ಸಾಗಣೆ: ಗೌರವ್ ಗುಪ್ತಾ ತನಿಖಾ ಸಮಿತಿಯಿಂದ ರನ್ಯಾ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ವಿಚಾರಣೆ

newsics.com ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ ನೇತೃತ್ವದ ತನಿಖಾ ಸಮಿತಿ ನಟಿ ರನ್ಯಾ ರಾವ್‌ ಮಲತಂದೆ ಡಿಜಿಪಿ ಕೆ. ರಾಮಚಂದ್ರ ರಾವ್‌ ಅವರನ್ನು ಸೋಮವಾರ ವಿಚಾರಣೆಗೊಳಪಡಿಸಿತು. ರಾಮಚಂದ್ರರಾವ್‌ ಅವರು ಶಿಷ್ಟಾಚಾರ (ಪ್ರೋಟೊಕಾಲ್‌) ದುರ್ಬಳಕೆ ಮಾಡಿಕೊಂಡು ಚಿನ್ನ ಕಳ್ಳ ಸಾಗಣೆಗೆ ತಮ್ಮ ಮಲ ಮಗಳು ರನ್ಯಾ ರಾವ್‌ಗೆ ನೆರವಾಗಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮೂರು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಯಿತು. ಇಂಧನ ಇಲಾಖೆ ಹೆಚ್ಚುವರಿ … Continue reading ಚಿನ್ನ ಅಕ್ರಮ ಸಾಗಣೆ: ಗೌರವ್ ಗುಪ್ತಾ ತನಿಖಾ ಸಮಿತಿಯಿಂದ ರನ್ಯಾ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ವಿಚಾರಣೆ