Health tips ಬಿಸಿಲಿನ ತಾಪಮಾನದಿಂದ ರಕ್ಷಣೆ ಪಡೆಯಲು ಈ ಆರೋಗ್ಯ ಸಲಹೆಗಳನ್ನು ಪಾಲಿಸಿ

newsics.com ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಸಾರ್ವಜನಿಕ ಆರೋಗ್ಯ ಸಲಹೆಯನ್ನು ಅನುಸರಿಸುವ ಮೂಲಕ ತಮ್ಮ ಆರೋಗ್ಯದ ಕಾಳಜಿ ವಹಿಸಬೇಕೆಂದು ಶಿವಮೊಗ್ಗದ ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ತಿಳಿಸಿದ್ದಾರೆ. ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಅಲ್ಲದೆ ಮೇ ಯಿಂದ ಮಾರ್ಚ್ ವರೆಗೆ ವಾತಾರವಣದಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ನೀಡಿದೆ. ಇದರಿಂದಾಗಿ ವಾತಾವರಣದಲ್ಲಿ ಅನೇಕ ರೀತಿಯ ಬದಲಾವಣೆ ಉಂಟಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ … Continue reading Health tips ಬಿಸಿಲಿನ ತಾಪಮಾನದಿಂದ ರಕ್ಷಣೆ ಪಡೆಯಲು ಈ ಆರೋಗ್ಯ ಸಲಹೆಗಳನ್ನು ಪಾಲಿಸಿ