Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದಲ್ಲಿ 5 ದಿನ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

ಕರ್ನಾಟಕದಲ್ಲಿ 5 ದಿನ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ 5 ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆ ಇದೆ.

ಇದರೊಂದಿಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವವಿದೆ. ಆದರೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಕರ್ನಾಟಕದ ಕೆಲವು ಭಾಗಗಳಲ್ಲಿ ಶಾಖದ ಅಲೆ ಇದ್ದರೆ ಇನ್ನೂ ಕೆಲವು ಭಾಗಗಳಲ್ಲಿ ವರುಣನ ಅಬ್ಬರ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಉಷ್ಣ ಅಲೆ ಇರಲಿದೆ.ತುಮಕೂರು, ವಿಜಯನಗರ, ಶಿವಮೊಗ್ಗ, ಕೋಲಾರ, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಇರಲಿದೆ.

ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಉಷ್ಣ ಅಲೆ ಇರಲಿದೆ. ಇನ್ನೂ, ತುಮಕೂರು, ವಿಜಯನಗರ, ಶಿವಮೊಗ್ಗ, ಕೋಲಾರ, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಇರಲಿದೆ.

TAGGED:Heavy rains for 5 days in Karnataka: Alert declared in these districts!
Share This Article
Facebook Twitter Copy Link Print
Previous Article ಮಕ್ಕಳ ಶಾಲಾ ಫೀಸ್ ಪಾವತಿಸಲಾರದ ಹತಾಶೆ: ಬಕೆಟ್‌ನಲ್ಲಿ ಮುಳುಗಿಸಿ ಮಕ್ಕಳಿಬ್ಬರನ್ನು‌ ಕೊಂದು ಆತ್ಮ*ಹ*ತ್ಯೆಗೆ ಶರಣಾದ ತಂದೆ
Next Article ಔರಂಗಜೇಬ್ ಸಮಾಧಿ ತೆರವು ಪ್ರತಿಭಟನೆ ವೇಳೆ ಕುರಾನ್ ಸುಟ್ಟ ವದಂತಿ: ನಾಗ್ಪುರದಲ್ಲಿ ಭಾರೀ ಹಿಂಸಾಚಾರ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?