Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜೀವಂತ ಮಗಳ ಶ್ರಾದ್ಧ ಮಾಡಿ, ಪಿಂಡ ಇಟ್ಟ ಪೋಷಕರು
ದೇಶಪ್ರಮುಖ

ಜೀವಂತ ಮಗಳ ಶ್ರಾದ್ಧ ಮಾಡಿ, ಪಿಂಡ ಇಟ್ಟ ಪೋಷಕರು

Share
1 Min Read
SHARE

newsics.com

ತಮ್ಮ ಜೀವಂತ ಮಗಳ ಶ್ರಾದ್ಧ ನೆರವೇರಿಸಿ ಪಿಂಡ ಇಟ್ಟಿದ್ದಾರೆ. ಮಗಳು ಓಡಿ ಹೋಗಿ ಮದುವೆಯಾಗಿದ್ದನ್ನು ಸಹಿಸಲಾಗದೆ ದಂಪತಿ ಅಂತ್ಯಕ್ರಿಯೆ ನೆರವೇರಿಸಿ, ತಮ್ಮ ಮಗಳು ಇನ್ನು ತಮ್ಮ ಪಾಲಿಗಿಲ್ಲ ಎನ್ನುವ ದೃಢ ನಿಶ್ಚಯ ಮಾಡಿದ್ದಾರೆ. ಭವಿಷ್ಯದಲ್ಲಿ ಊರಿನ ಯಾವುದೇ ಹೆಣ್ಣುಮಗಳು ಈ ರೀತಿಯ ಮಾಡದಿರಲಿ ಎನ್ನುವ ಎಚ್ಚರಿಕೆಯಲ್ಲಿ ನೀಡಿದ್ದಾರೆ.

ಪೋಷಕರು ತಮ್ಮ ಮಗಳು ಅಯೋಗ್ಯಳು ಎಂದು ಘೋಷಿಸಿ ತಿಥಿ ಮಾಡಿದ್ದಾರೆ. ಈ ಘಟನೆ ಪಶ್ಚಿಮ ಬಂಗಾಳದ ಚೋಪ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಸೋನಾಪುರ ಗ್ರಾಮ ಪಂಚಾಯತ್‌ನ ಜುವಾಖುರಿ ಅಗ್ನಿಬರಿ ಪ್ರದೇಶದಲ್ಲಿ ನಡೆದಿದೆ.

ಶ್ರದ್ಧಾ ಮಾಡಿದ ಪೋಷಕರ ಮಗಳು ಪ್ರೀತಿಸಿ ಓಡಿಹೋಗಿ ಮದುವೆಯಾದಳು. ಹಲವು ಬಾರಿ ಮನವೊಲಿಸಲು ಪ್ರಯತ್ನಿಸಿದರೂ ಆಕೆ ಮನೆಗೆ ಬರಲು ಒಪ್ಪಲಿಲ್ಲ. ಹೀಗಾಗಿ ಆಕೆ ಜೀವಂತವಿದ್ದರೂ ಕೂಡ ಶ್ರಾದ್ಧ ಮಾಡಿದ್ದಾರೆ. ಗ್ರಾಮದ ಅನೇಕ ಜನರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. ಮಗಳ ಅಂತ್ಯಕ್ರಿಯೆಯ ಸಮಯದಲ್ಲಿ, ಪೋಷಕರು ಸೇರಿದಂತೆ ಇಡೀ ಕುಟುಂಬವು ಅಳುತ್ತಲೇ ಇತ್ತು.

TAGGED:Parents perform Shraddha and place Pinda on living daughter
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ‘ವಿದ್ಯುತ್ ಕಂಬ’ ಮುರಿದು ಬಿದ್ದು ಇಬ್ಬರು ಮಹಿಳೆಯರು ಸಾವು ಕೇಸ್ : ಜೆಸಿಬಿ ಚಾಲಕ ಅರೆಸ್ಟ್.!
Next Article ಮನೆ ಬಿಟ್ಟು ಬಂದ ಅಪ್ರಾಪ್ತೆ ಪುಸಲಾಯಿಸಿ ತಿರುಪತಿಗೆ ಕರೆದೊಯ್ದು ಅತ್ಯಾಚಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?