ಜೀವಂತ ಮಗಳ ಶ್ರಾದ್ಧ ಮಾಡಿ, ಪಿಂಡ ಇಟ್ಟ ಪೋಷಕರು

newsics.com ತಮ್ಮ ಜೀವಂತ ಮಗಳ ಶ್ರಾದ್ಧ ನೆರವೇರಿಸಿ ಪಿಂಡ ಇಟ್ಟಿದ್ದಾರೆ. ಮಗಳು ಓಡಿ ಹೋಗಿ ಮದುವೆಯಾಗಿದ್ದನ್ನು ಸಹಿಸಲಾಗದೆ ದಂಪತಿ ಅಂತ್ಯಕ್ರಿಯೆ ನೆರವೇರಿಸಿ, ತಮ್ಮ ಮಗಳು ಇನ್ನು ತಮ್ಮ ಪಾಲಿಗಿಲ್ಲ ಎನ್ನುವ ದೃಢ ನಿಶ್ಚಯ ಮಾಡಿದ್ದಾರೆ. ಭವಿಷ್ಯದಲ್ಲಿ ಊರಿನ ಯಾವುದೇ ಹೆಣ್ಣುಮಗಳು ಈ ರೀತಿಯ ಮಾಡದಿರಲಿ ಎನ್ನುವ ಎಚ್ಚರಿಕೆಯಲ್ಲಿ ನೀಡಿದ್ದಾರೆ. ಪೋಷಕರು ತಮ್ಮ ಮಗಳು ಅಯೋಗ್ಯಳು ಎಂದು ಘೋಷಿಸಿ ತಿಥಿ ಮಾಡಿದ್ದಾರೆ. ಈ ಘಟನೆ ಪಶ್ಚಿಮ ಬಂಗಾಳದ ಚೋಪ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಸೋನಾಪುರ ಗ್ರಾಮ ಪಂಚಾಯತ್‌ನ ಜುವಾಖುರಿ … Continue reading ಜೀವಂತ ಮಗಳ ಶ್ರಾದ್ಧ ಮಾಡಿ, ಪಿಂಡ ಇಟ್ಟ ಪೋಷಕರು