Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral video ಹುಡುಗಿಯರ ದೇಹದಲ್ಲಿ ಆ ಭಾಗ ಇಷ್ಟ ಎಂದ ರಾಮ್ ಗೋಪಾಲ್ ವರ್ಮಾ: ವಿಡಿಯೋ
ವೈರಲ್

Viral video ಹುಡುಗಿಯರ ದೇಹದಲ್ಲಿ ಆ ಭಾಗ ಇಷ್ಟ ಎಂದ ರಾಮ್ ಗೋಪಾಲ್ ವರ್ಮಾ: ವಿಡಿಯೋ

Share
1 Min Read
SHARE

newsics.com

ಹೈದರಾಬಾದ್: ಹುಡುಗಿಯರ ದೇಹದಲ್ಲಿ ನಿಮಗೆ ಯಾವ ಭಾಗ ಇಷ್ಟ ಎಂದು ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್‌ ವರ್ಮಗೆ ಕೇಳಿದಾಗ ಅವರು ಹೇಳಿದ್ದೇನು? ಅವರ ಈ ಒಂದು ವಿಡಿಯೋಗೆ ಸಾಕಷ್ಟು ಕಾಮೆಂಟ್ ಗಳು ಬರುತ್ತಿವೆ.

ನಿರ್ದೇಶಕ ರಾಮ್ ಗೋಪಾಲ್‌ ವರ್ಮ ಸದಾ ವಿವಾದಾತ್ಮಕ ಮಾತುಗಳಿಂದಲೇ ಸುದ್ದಿಯಲ್ಲಿರುತ್ತಾರೆ. ಅದರಲ್ಲೂ ಹೀರೋಯಿನ್ ಗಳ ಜೊತೆ ಚೆಲ್ಲು ಚೆಲ್ಲಾಗಿ ಆಡುವ ವಿಡಿಯೋ, ಫೋಟೋಗಳು ಆಗಾಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ.

ಇದೀಗ ಪ್ರತ್ಯಷಾ ಎಂಬ ಯುವನಟಿಯೊಂದಿಗೆ ರಾಮ್ ಗೋಪಾಲ್ ವರ್ಮ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ಸ್ವತಃ ಪ್ರತ್ಯಷಾ ತಮ್ಮ ಸೋಷಿಯಲ್‌ ಮೀಡಿಯಾ ಪುಟದಲ್ಲಿ ಪ್ರಕಟಿಸಿದ್ದಾರೆ.

ಪ್ರತ್ಯಷಾರನ್ನು ರಾಮ್ ಗೋಪಾಲ್‌ ವರ್ಮ ಮೊದಲು ತಬ್ಬಿಕೊಳ್ಳುತ್ತಾರೆ. ಆಗ ಪ್ರತ್ಯಷಾ ನಿಮಗೆ ಹುಡುಗಿಯರ ದೇಹದಲ್ಲಿ ಯಾವ ಭಾಗ ಇಷ್ಟ ಎಂದು ಕೇಳುತ್ತಾಳೆ. ಇದಕ್ಕೆ ರಾಮ್ ಗೋಪಾಲ್ ವರ್ಮ, ನಿಜ ಹೇಳಲಾ, ಸುಳ್ಳು ಹೇಳಲಾ ಎಂದು ಪ್ರಶ್ನಿಸುತ್ತಾರೆ. ಆಗ ನಿಜವೇ ಹೇಳಿ ಎನ್ನುತ್ತಾಳೆ ಪ್ರತ್ಯಷಾ. ಆಗ ರಾಮ್ ಗೋಪಾಲ್ ವರ್ಮ ‘ನನಗೆ ಹುಡುಗಿಯರ ಎದೆ ಭಾಗ ಮತ್ತು ಹಿಂಭಾಗ ಇಷ್ಟ’ ಎಂದು ಪ್ರತ್ಯಷಾಗೆ ಒಂದು ಪಪ್ಪಿ ಕೊಡುತ್ತಾರೆ. ಈ ವಿಡಿಯೋ ಇಲ್ಲಿದೆ ನೋಡಿ.

https://www.instagram.com/reel/DHTQVTZo7Nr/?igsh=MTgzOGc1bWtoY2R4NA==

TAGGED:Ram Gopal Varma says he likes that part of girls' bodies: Video
Share This Article
Facebook Twitter Copy Link Print
Previous Article KSRTC BUS ಪರಿಹಾರ ಕೊಡದ ಕೆ‌ಎಸ್‌ಆರ್‌ಟಿಸಿ ಬಸ್ಸು ಜಪ್ತಿ
Next Article ತಾಯಿ ಎದುರೇ ವಿದ್ಯುತ್‌ ಕಂಬ ಏರಿ ಪ್ರಾಣ ಬಿಟ್ಟ ಮಗ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?