Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral video ಕಾಮುಕ ಪ್ರೊಫೆಸರ್ ನಿಂದ ಶಾಕಿಂಗ್‌ ದಂಧೆ ; ವಿದ್ಯಾರ್ಥಿನಿಯರ ನಗ್ನ ವಿಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್
ವೈರಲ್

Viral video ಕಾಮುಕ ಪ್ರೊಫೆಸರ್ ನಿಂದ ಶಾಕಿಂಗ್‌ ದಂಧೆ ; ವಿದ್ಯಾರ್ಥಿನಿಯರ ನಗ್ನ ವಿಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್

Share
1 Min Read
SHARE

newsics.com

ಲಕ್ನೋ : ಉತ್ತರಪ್ರದೇಶದ ಹತ್ರಾಸ್‌ನಲ್ಲಿ ಕಾಲೇಜೊಂದರ ಪ್ರಾಧ್ಯಪಕನ ವಿರುದ್ಧ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಕಾಲೇಜಿನ ಶಿಸ್ತುಪಾಲನಾಧಿಕಾರಿಯೂ ಆಗಿರುವ ಪ್ರಾಧ್ಯಪಕನ ಅನುಚಿತ ವರ್ತನೆಯ ಪೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

https://x.com/InsafKiAawaz/status/1901277624263209432?ref_src=twsrc%5Etfw%7Ctwcamp%5Etweetembed%7Ctwterm%5E1901277624263209432%7Ctwgr%5E7f841e5690cde118f0a2c395e7e0a1ea115efe58%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಇದೀಗ ಪ್ರಾಧ್ಯಪಕನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ.

ಹತ್ರಾಸ್‌ನಲ್ಲಿ ಸೇಠ್ ಫೂಲ್ ಚಂದ್ ಬಾಗ್ಲಾ ಎಂಬ ಕಾಲೇಜಿನ ಪ್ರಾಧ್ಯಪಕ ರಜನೀಶ್ ಕುಮಾರ್ ವಿರುದ್ಧ ಈ ಆರೋಪ ಕೇಳಿ ಬಂದಿದೆ. ಆರೋಪದ ಬೆನ್ನಲ್ಲೇ ಆತನನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.

ಕಾಲೇಜಿನ ಶಿಸ್ತುಪಾಲನಾಧಿಕಾರಿಯ ಮುಖವಾಡ ಬಹಿರಂಗಪಡಿಸಿದ ಅನಾಮಧೇಯ ಪತ್ರ!

10 ತಿಂಗಳ ಹಿಂದೆ ಹತ್ರಾಸ್ ಪೊಲೀಸರಿಗೆ ಅನಾಮಧೇಯ ಪತ್ರವೊಂದು ಬಂದಿದೆ. ಪ್ರೊಫೆಸರ್ ರಜನೀಶ್ ಕುಮಾರ್ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ನೀಡುವ ಮತ್ತು ಉದ್ಯೋಗಾವಕಾಶವನ್ನು ಕಲ್ಪಿಸುವ ಆಮಿಷವೊಡ್ಡಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವುದಲ್ಲದೆ, ಬ್ಲಾಕ್ ಮೇಲ್ ಮಾಡುತ್ತಿದ್ದಾನೆ ಎಂದು ಅದರಲ್ಲಿ ಉಲ್ಲೇಖಿಸಲಾಗಿತ್ತು.

59 ಅಶ್ಲೀಲ ವೀಡಿಯೊಗಳು!

ಅನಾಮಧೇಯ ದೂರುಗಳೊಂದಿಗೆ ರಜನೀಶ್ ಕುಮಾರ್ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸುವ 59 ವೀಡಿಯೊಗಳಿರುವ ಪೆನ್ ಡ್ರೈವ್ ಕೂಡ ಲಗತ್ತಿಸಲಾಗಿತ್ತು. ವೀಡಿಯೊದಲ್ಲಿ ವಿದ್ಯಾರ್ಥಿಗಳ ಮುಖವನ್ನು ಮರೆಮಾಡಲಾಗಿದೆ. ಕುಮಾರ್ ಕ್ಯಾಮೆರಾದಲ್ಲಿ ಕೃತ್ಯಗಳನ್ನು ರೆಕಾರ್ಡ್ ಮಾಡಿ ನಂತರ ಸಂತ್ರಸ್ತರನ್ನು ಮತ್ತೆ ತನ್ನ ಕೃತ್ಯಕ್ಕೆ ಸಹಕರಿಸುವಂತೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಎಂದು ಪತ್ರದಲ್ಲಿ ಆರೋಪಿಸಲಾಗಿತ್ತು

TAGGED:Shocking scam by a sexist professor; Blackmailing female students by filming nude videos
Share This Article
Facebook Twitter Copy Link Print
Previous Article ದಟ್ಟ ಕೂದಲಿಗಾಗಿ ಹಚ್ಚಿದ ಔಷಧಿಯಿಂದ ದೃಷ್ಟಿ ಕಳೆದುಕೊಂಡ ಜನರು
Next Article Appu ಪುಸ್ತಕದ ರೂಪದಲ್ಲಿ ಬರುತ್ತಿದೆ ಪುನೀತ್ ಜೀವನ ಚರಿತ್ರೆ.!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?