Viral video ಕಾಮುಕ ಪ್ರೊಫೆಸರ್ ನಿಂದ ಶಾಕಿಂಗ್‌ ದಂಧೆ ; ವಿದ್ಯಾರ್ಥಿನಿಯರ ನಗ್ನ ವಿಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್

newsics.com ಲಕ್ನೋ : ಉತ್ತರಪ್ರದೇಶದ ಹತ್ರಾಸ್‌ನಲ್ಲಿ ಕಾಲೇಜೊಂದರ ಪ್ರಾಧ್ಯಪಕನ ವಿರುದ್ಧ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಕಾಲೇಜಿನ ಶಿಸ್ತುಪಾಲನಾಧಿಕಾರಿಯೂ ಆಗಿರುವ ಪ್ರಾಧ್ಯಪಕನ ಅನುಚಿತ ವರ್ತನೆಯ ಪೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. https://x.com/InsafKiAawaz/status/1901277624263209432?ref_src=twsrc%5Etfw%7Ctwcamp%5Etweetembed%7Ctwterm%5E1901277624263209432%7Ctwgr%5E7f841e5690cde118f0a2c395e7e0a1ea115efe58%7Ctwcon%5Es1_c10&ref_url=https%3A%2F%2Fapi-news.dailyhunt.in%2F ಇದೀಗ ಪ್ರಾಧ್ಯಪಕನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ. ಹತ್ರಾಸ್‌ನಲ್ಲಿ ಸೇಠ್ ಫೂಲ್ ಚಂದ್ ಬಾಗ್ಲಾ ಎಂಬ ಕಾಲೇಜಿನ ಪ್ರಾಧ್ಯಪಕ ರಜನೀಶ್ ಕುಮಾರ್ ವಿರುದ್ಧ ಈ ಆರೋಪ ಕೇಳಿ ಬಂದಿದೆ. ಆರೋಪದ ಬೆನ್ನಲ್ಲೇ ಆತನನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ. … Continue reading Viral video ಕಾಮುಕ ಪ್ರೊಫೆಸರ್ ನಿಂದ ಶಾಕಿಂಗ್‌ ದಂಧೆ ; ವಿದ್ಯಾರ್ಥಿನಿಯರ ನಗ್ನ ವಿಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್