Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > High Court ಸೌಜನ್ಯ’ ನ್ಯಾಯಕ್ಕಾಗಿ ಸಭೆ, ಪ್ರತಿಭಟನೆ ನಡೆಸಬಹುದು: ಹೈಕೋರ್ಟ್ ಮಹತ್ವದ ಆದೇಶ
ಕರ್ನಾಟಕಪ್ರಮುಖ

High Court ಸೌಜನ್ಯ’ ನ್ಯಾಯಕ್ಕಾಗಿ ಸಭೆ, ಪ್ರತಿಭಟನೆ ನಡೆಸಬಹುದು: ಹೈಕೋರ್ಟ್ ಮಹತ್ವದ ಆದೇಶ

Share
1 Min Read
SHARE

newsics.com

ಬೆಂಗಳೂರು: ಸೌಜನ್ಯ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆ ನಡೆಸಬಹುದು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಮಾರ್ಚ್ 18ರಂದು ಸಂಜೆ 5:30ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ ಸಭೆ ನಿಲ್ಲಿಸುವಂತೆ ಶೇಷಾದ್ರಿಪುರಂ ಪೊಲೀಸರು ನೀಡಿದ್ದ ನೋಟಿಸ್ ಕುರಿತಾದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಈ ಆದೇಶ ನೀಡಿದ್ದಾರೆ.
ಮಂಗಳವಾರ ಸಂಜೆ ಕರೆಯಲಾಗಿದ್ದ ಸಮಾಲೋಚನಾ ಸಭೆಯ ಸಂಚಾಲಕರಾದ ವಿನಯ್ ಶ್ರೀನಿವಾಸ್ ಮತ್ತು ವಿಜಯ್ ಭಾಸ್ಕರ್ ಅವರ ಪರವಾಗಿ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿ ಅವರು ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಪೊಲೀಸರು ಮತ್ತು ಸರ್ಕಾರ ಸಭೆ, ಪ್ರತಿಭಟನೆಯನ್ನು ತಡೆಯುವಂತಿಲ್ಲ. ಆದರೆ, ಕಾನೂನು ಉಲ್ಲಂಘನೆಯಾದಲ್ಲಿ ಮಾತ್ರ ಪೊಲೀಸರು ಕ್ರಮ ಕೈಗೊಳ್ಳಬಹುದು. ಊಹೆಯ ಆಧಾರದಲ್ಲಿ ಪ್ರತಿಭಟನೆ ತಡೆಯುವಂತಿಲ್ಲ ಎಂದು ಆದೇಶಿಸಿದ್ದಾರೆ.

TAGGED:'Soujanya': Meetings and protests can be held for justice: High Court's important order
Share This Article
Facebook Twitter Copy Link Print
Previous Article Ranya Rao ನಟಿ ರನ್ಯಾ ಬಗ್ಗೆ ಅವಾಚ್ಯಪದ ಬಳಸಿ ತೇಜೋವಧೆ ಆರೋಪ: ಶಾಸಕ ಯತ್ನಾಳ್ ವಿರುದ್ಧ FIR
Next Article ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?