Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಒಂದೇ ದಿನ ಎರಡು ಕಡೆ ಮಂಗಳಮುಖಿಯರ ಅಟ್ಟಹಾಸ, ಜತೆಗಿದ್ದವಳನ್ನೇ ಬೆತ್ತಲೆಗೊಳಿಸಿ, ಕೂದಲು ಕತ್ತರಿಸಿ‌ ಕ್ರೌರ್ಯ
ಈ ದಿನಕರ್ನಾಟಕದೇಶಪಂಚಾಂಗ

ಒಂದೇ ದಿನ ಎರಡು ಕಡೆ ಮಂಗಳಮುಖಿಯರ ಅಟ್ಟಹಾಸ, ಜತೆಗಿದ್ದವಳನ್ನೇ ಬೆತ್ತಲೆಗೊಳಿಸಿ, ಕೂದಲು ಕತ್ತರಿಸಿ‌ ಕ್ರೌರ್ಯ

Share
1 Min Read
SHARE

newsics.com

ಕಲಬುರಗಿ: ಮಂಗಳಮುಖಿಯೊಬ್ಬರನ್ನು ಆಕೆಯ ಸಹವರ್ತಿಗಳೇ ಬೆತ್ತಲೆಗೊಳಿಸಿ ಹಲ್ಲೆ ಮಾಡಿ ಕ್ರೌರ್ಯ ಮೆರೆದ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.

ಶಿವಾನಿ, ಭವಾನಿ, ಮಾಲಾ, ಶಿಲಾ ಎಂಬ ಮಂಗಳಮುಖಿಯರು ಸೇರಿಕೊಂಡು ಅಂಕಿತಾ ಚವ್ಹಾಣ ಎಂಬ ಮತ್ತೊಬ್ಬ ಮಂಗಳಮುಖಿಯ ಮೇಲೆ ಕ್ರೌರ್ಯ ಮೆರೆದಿದ್ದಾರೆ.

ತಮ್ಮ ಜತೆಯಲ್ಲೇ ನಿತ್ಯವೂ ಭಿಕ್ಷಾಟನೆ ಮಾಡುತ್ತಿದ್ದ ಅಂಕಿತಾ ಎಂಬುವರ ಮೇಲೆ ಹಾಡಹಗಲೇ ಏಕಾಏಕಿ ಹಲ್ಲೆ ಮಾಡಿದ್ದಾರೆ. ಮನಸೋಇಚ್ಛೆ ಥಳಿಸಿರುವ ಆರು ಮಂಗಳ ಮುಖಿಯರು, ನಂತರ ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವ ರೀತಿ ಅಂಕಿತಾಳನ್ನು ಬೆತ್ತಲೆ ಮಾಡಿ, ತಲೆಗೂದಲು ಕತ್ತರಿಸಿ ಅಮಾನವೀಯವಾಗಿ ವರ್ತಿಸಿದ್ದಾರೆ. ಈ ರೀತಿಯ ಅಮಾನವೀಯ ಘಟನೆಗೆ ಅಂಕಿತಾ ತನ್ನ ಹಣ ವಾಪಸ್ ಕೇಳಿದ್ದೇ ಕಾರಣವಂತೆ.

ಕಳೆದ ಹಲವು ದಿನಗಳಿಂದ ಮಾಲಾ ಎಂಬುವರ ಜತೆಯಲ್ಲಿರುತ್ತಿದ್ದ ಅಂಕಿತಾ, ತಾನು ಭಿಕ್ಷಾಟನೆ ಮಾಡಿದ ಹಣವನ್ನೆಲ್ಲಾ ಮಾಲಾಳಿಗೆ ನೀಡುತ್ತಿದ್ದಳಂತೆ. ಪ್ರತಿ ದಿನ 2-3 ಸಾವಿರ ರೂ. ಹಣ ನೀಡುತ್ತಾ ಬಂದಿದ್ದಾಳೆ. ಸದ್ಯ ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಹಲ್ಲೆ ಮಾಡಿದ್ದಾಳೆಂದು ಅಂಕಿತಾ ದೂರಿದ್ದಾಳೆ. ತನ್ನ ಮೇಲೆ ಹಲ್ಲೆ‌ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದಿದ್ದಾರೆ.

ಇತ್ತೀಚೆಗೆ ಅಂಕಿತಾ, ಮಾಲಾ ಜತೆ ಇರುವುದನ್ನು ಬಿಟ್ಟಿದ್ದಳಂತೆ. ಅಲ್ಲದೇ ನಿತ್ಯ ಹಣ ಕೋಡುವುದನ್ನು ಕೂಡ ನಿಲ್ಲಿಸಿದ್ದಳಂತೆ. ಈ ಕಾರಣಕ್ಕಾಗಿ ಹಲವು ಬಾರಿ ಅಂಕಿತಾ ಮೇಲೆ‌ ಹಲ್ಲೆ‌ ಮಾಡಲಾಗಿದೆ ಎಂದೂ ಆರೋಪಿಸಲಾಗಿದೆ.

ಗಾಣಗಾಪುರದಲ್ಲೂ ಹೊಡೆದಾಟ:

ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ಮಂಗಳಮುಖಿಯ ಮತ್ತೊಂದು ತಂಡ ಪರಸ್ಪರ ಜುಟ್ಟು ಹಿಡಿದುಕೊಂಡು ಹೊಡೆದಾಡಿಕೊಂಡಿದೆ.

ಬೇರೆ ಕಡೆಯಿಂದ ಬಂದು ದೇವಸ್ಥಾನದಲ್ಲಿ ಭಿಕ್ಷಾಟನೆ ಮಾಡುತ್ತಿದ್ದಾರೆಂದು ಮಂಗಳಮುಖಿಯರು ಥಳಿಸಿದ್ದಾರೆ.

ಒಂದೇ ದಿನ ನಡೆದ ಎರಡೂ ಘಟನೆಗಳಿಂದ‌ ಉಳಿದ ಮಂಗಳ ಮುಖಿಯರು ಆತಂಕಗೊಂಡಿದ್ದು, ನಾವು ಒಬ್ಬೊಬ್ಬರೇ ಭಿಕ್ಷಾಟನೆ ಮಾಡುತ್ತೇವೆ. ನಮ್ಮ ಮೇಲೆ ಈ ರೀತಿ ಹಲ್ಲೆಯಾಗುತ್ತಿದೆ. ನಮಗೆ ನ್ಯಾಯ ಕೊಡಿಸಬೇಕು ಎಂದು‌ ಆಗ್ರಹಿಸಿದ್ದಾರೆ.

ಔರಂಗಜೇಬನ ಸಮಾಧಿ ವಿವಾದ: ನಾಗ್ಪುರ ಉದ್ವಿಗ್ನ, ಹಲವೆಡೆ ಬೆಂಕಿ, ಕಲ್ಲು ತೂರಾಟ

ಚಿನ್ನ ಅಕ್ರಮ ಸಾಗಣೆ: ಗೌರವ್ ಗುಪ್ತಾ ತನಿಖಾ ಸಮಿತಿಯಿಂದ ರನ್ಯಾ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ವಿಚಾರಣೆ

TAGGED:The laughter of the Mangalamukhis on two sides on the same day
Share This Article
Facebook Twitter Copy Link Print
Previous Article ಔರಂಗಜೇಬನ ಸಮಾಧಿ ವಿವಾದ: ನಾಗ್ಪುರ ಉದ್ವಿಗ್ನ, ಹಲವೆಡೆ ಬೆಂಕಿ, ಕಲ್ಲು ತೂರಾಟ
Next Article ಮಕ್ಕಳ ಶಾಲಾ ಫೀಸ್ ಪಾವತಿಸಲಾರದ ಹತಾಶೆ: ಬಕೆಟ್‌ನಲ್ಲಿ ಮುಳುಗಿಸಿ ಮಕ್ಕಳಿಬ್ಬರನ್ನು‌ ಕೊಂದು ಆತ್ಮ*ಹ*ತ್ಯೆಗೆ ಶರಣಾದ ತಂದೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪಂಚಾಂಗಆಲಾಪ

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?