ಒಂದೇ ದಿನ ಎರಡು ಕಡೆ ಮಂಗಳಮುಖಿಯರ ಅಟ್ಟಹಾಸ, ಜತೆಗಿದ್ದವಳನ್ನೇ ಬೆತ್ತಲೆಗೊಳಿಸಿ, ಕೂದಲು ಕತ್ತರಿಸಿ‌ ಕ್ರೌರ್ಯ

newsics.com ಕಲಬುರಗಿ: ಮಂಗಳಮುಖಿಯೊಬ್ಬರನ್ನು ಆಕೆಯ ಸಹವರ್ತಿಗಳೇ ಬೆತ್ತಲೆಗೊಳಿಸಿ ಹಲ್ಲೆ ಮಾಡಿ ಕ್ರೌರ್ಯ ಮೆರೆದ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಶಿವಾನಿ, ಭವಾನಿ, ಮಾಲಾ, ಶಿಲಾ ಎಂಬ ಮಂಗಳಮುಖಿಯರು ಸೇರಿಕೊಂಡು ಅಂಕಿತಾ ಚವ್ಹಾಣ ಎಂಬ ಮತ್ತೊಬ್ಬ ಮಂಗಳಮುಖಿಯ ಮೇಲೆ ಕ್ರೌರ್ಯ ಮೆರೆದಿದ್ದಾರೆ. ತಮ್ಮ ಜತೆಯಲ್ಲೇ ನಿತ್ಯವೂ ಭಿಕ್ಷಾಟನೆ ಮಾಡುತ್ತಿದ್ದ ಅಂಕಿತಾ ಎಂಬುವರ ಮೇಲೆ ಹಾಡಹಗಲೇ ಏಕಾಏಕಿ ಹಲ್ಲೆ ಮಾಡಿದ್ದಾರೆ. ಮನಸೋಇಚ್ಛೆ ಥಳಿಸಿರುವ ಆರು ಮಂಗಳ ಮುಖಿಯರು, ನಂತರ ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವ ರೀತಿ ಅಂಕಿತಾಳನ್ನು ಬೆತ್ತಲೆ ಮಾಡಿ, … Continue reading ಒಂದೇ ದಿನ ಎರಡು ಕಡೆ ಮಂಗಳಮುಖಿಯರ ಅಟ್ಟಹಾಸ, ಜತೆಗಿದ್ದವಳನ್ನೇ ಬೆತ್ತಲೆಗೊಳಿಸಿ, ಕೂದಲು ಕತ್ತರಿಸಿ‌ ಕ್ರೌರ್ಯ