Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bangalore Karaga Mahotsava ಬೆಂಗಳೂರು ಕರಗ ಮಹೋತ್ಸವ ಏ.4ರಿಂದ ಆರಂಭ; ಏನೆಲ್ಲಾ ಕಾರ್ಯಕ್ರಮಗಳಿರುತ್ತೆ?
ಕರ್ನಾಟಕಪ್ರಮುಖ

Bangalore Karaga Mahotsava ಬೆಂಗಳೂರು ಕರಗ ಮಹೋತ್ಸವ ಏ.4ರಿಂದ ಆರಂಭ; ಏನೆಲ್ಲಾ ಕಾರ್ಯಕ್ರಮಗಳಿರುತ್ತೆ?

Share
1 Min Read
SHARE

newsics.com

ಬೆಂಗಳೂರು: ಜಗದ್ವಿಖ್ಯಾತಿ ಪಡೆದಿರುವ ಬೆಂಗಳೂರು ಕರಗ ಏಪ್ರಿಲ್‌ 12ರಂದು ನಡೆಯಲಿದ್ದು, ಕರಗ ನಿರಾತಂಕವಾಗಿ ನಡೆಯಲು ಅಗತ್ಯವಾದ ಸಿದ್ಧತೆಗಳನ್ನು ಆರಂಭಿಸುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಕರಗ ಮಹೋತ್ಸವಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ, ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಹಾಗೂ ಕರಗ ಸಮಿತಿಯ ಪದಾಧಿಕಾರಿಗಳು ಸಭೆ ನಡೆಸಿ ಚರ್ಚಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಜಗದೀಶ್ ಮಾತನಾಡಿ, ಕರಗ ಶಕ್ತ್ಯೋತ್ಸವ ಹೊರಡುವ ಮಾರ್ಗದ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳ ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು. ಕರಗ ಉತ್ಸವ ನಡೆಯುವ ರಸ್ತೆಗಳಲ್ಲಿನ ಬೀದಿ ದೀಪಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ, ಎಲ್ಲಾ ಕಡೆ ವಿದ್ಯುತ್ ದೀಪಗಳ ಅಳವಡಿಕೆ ವ್ಯವಸ್ಥೆ ಮಾಡಬೇಕು. ವಿದ್ಯುತ್ ಸಂಪರ್ಕ ಕಡಿತಾಗೊಳ್ಳದಂತೆ ಬೆಸ್ಕಾಂ ವತಿಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಕರಗ ಮಹೋತ್ಸವವು 4ನೇ ಏಪ್ರಿಲ್ 2025 ರಿಂದ 14ನೇ ಏಪ್ರಿಲ್ 2025 ರವರೆಗೆ ನಡೆಯಲಿದ್ದು, ಈ ವೇಳೆ ಸ್ವಚ್ಛತಾ ನಿರ್ವಹಣೆ ದೃಷ್ಟಿಯಿಂದ ಘನತ್ಯಾಜ್ಯ ವಿಭಾಗದ ಅಧಿಕಾರಿ ಹಾಗೂ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಸೂಚಿಸಿದ್ದಾರೆ.

ಕರಗ ಉತ್ಸವದ ವೇಳಾಪಟ್ಟಿ

  • ಏಪ್ರಿಲ್ 4 ರಂದು ಶುಕ್ರವಾರ ರಾತ್ರಿ 10 ಗಂಟೆ ಹಾಗೂ ಮುಂಜಾನೆ 3 ಗಂಟೆಗೆ ‘ರಥೋತ್ಸವ ಮತ್ತು ಧ್ವಜಾರೋಹಣ’.
  • ಏ. 5 ರಿಂದ 8 ರವರೆಗೆ (ಶನಿವಾರದಿಂದ ಮಂಗಳವಾರ) ರಾತ್ರಿ 7.30ಕ್ಕೆ ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ.
  • ಏ. 9 ಬುಧವಾರ ರಾತ್ರಿ 3 ಗಂಟೆಗೆ ‘ಆರತಿ ದೀಪೋತ್ಸವ.
  • ಏ. 10 ಗುರುವಾರ ರಾತ್ರಿ 3 ಗಂಟೆಗೆ ಸಂಪಂಗಿಕೆರೆ ಅಂಗಳದ ಶಕ್ತಿ ಪೀಠದಲ್ಲಿ ಹಸಿ ಕರಗ.
  • ಏ. 12 ಶನಿವಾರ ರಾತ್ರಿ 12.30 ಕ್ಕೆ ಕರಗ ಶಕ್ತ್ಯೋತ್ಸವ ಮತ್ತು ಶ್ರೀ ಧರ್ಮರಾಯ ಸ್ವಾಮಿ ಮಹೋತ್ಸವ

‌* ಏ. 13 ಭಾನುವಾರ ರಾತ್ರಿ 2 ಗಂಟೆ ಹಾಗೂ 4 ಗಂಟೆಗೆ ಪುರಾಣ ಪ್ರವಚನ ಹಾಗೂ ದೇವಸ್ಥಾನದಲ್ಲಿ ಗಾವು ಶಾಂತಿ

  • ಏ. 14 ರಂದು ಸೋಮವಾರ ಸಂಜೆ 4 ಗಂಟೆ ಹಾಗೂ ರಾತ್ರಿ 12 ಗಂಟೆಗೆ ‘ವಸಂತೋತ್ಸವ ಧ್ವಜಾರೋಹಣ
TAGGED:Bangalore Karaga Mahotsava begins from April 4; what programs will be there?
Share This Article
Facebook Twitter Copy Link Print
Previous Article Sunita Williams ಭೂಮಿಗೆ ಮರಳಿದ ಸುನೀತಾ ವಿಲಿಯಮ್ಸ್ ಬದುಕು ಅಷ್ಟು ಸುಲಭವಲ್ಲ
Next Article Bharat Ratna ಸುನೀತಾ ವಿಲಿಯಮ್ಸ್ ಗೆ ‘ಭಾರತ ರತ್ನ’ ನೀಡಲು ಮಮತಾ ಬ್ಯಾನರ್ಜಿ ಒತ್ತಾಯ

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?