Bengaluru: ಮಲಗೋಕೆ 5 ಸಾವಿರ ಕೊಡಬೇಕಂತೆ! ಹೆಂಡ್ತಿ ಕಾಟಕ್ಕೆ ಬೇಸತ್ತ ಗಂಡ ಮಾಡಿದ್ದೇನು?

newsics.com ಬೆಂಗಳೂರು: ಹಣಕ್ಕಾಗಿ ಪತ್ನಿ ಮತ್ತು ಆಕೆಯ ಕುಟುಂಬಸ್ಥರು ಮಾನಸಿಕ, ದೈಹಿಕ ಹಿಂಸೆ ನೀಡುತ್ತಿದ್ದಾರೆ ಎಂದು ಟೆಕ್ಕಿಯೊಬ್ಬರು ಆರೋಪ ಮಾಡಿದ್ದಾರೆ. ಈ ವಿಚಾರವಾಗಿ ಅವರು ಪತ್ನಿಯ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಿದ್ದಾರೆ. ಪತ್ನಿ ಮೇಲೆ ಪತಿ ಆರೋಪ ಏನು? “2022ರ ಆಗಷ್ಟ್‌ನಲ್ಲಿ ಆಕೆಯನ್ನು ವಿವಾಹವಾಗಿದ್ದೇನೆ. ಮದುವೆಯಾಗಿ ಎರಡು ವರ್ಷಗಳಾದರೂ ಸಹ ಒಂದು ದಿನ ಸರಿಯಾಗಿ ಸಂಸಾರ ಮಾಡಿಲ್ಲ. ಬಲವಂತವಾಗಿ ಮುಟ್ಟಿದರೆ ಡೆತ್‌ನೋಟ್ ಬರೆದಿಟ್ಟು ಸಾಯುತ್ತೇನೆ ಎಂದು ಬ್ಲಾಕ್ ಮೇಲ್ ಮಾಡುತ್ತಾಳೆ. ಒಂದು ದಿನ … Continue reading Bengaluru: ಮಲಗೋಕೆ 5 ಸಾವಿರ ಕೊಡಬೇಕಂತೆ! ಹೆಂಡ್ತಿ ಕಾಟಕ್ಕೆ ಬೇಸತ್ತ ಗಂಡ ಮಾಡಿದ್ದೇನು?