Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BWSSB ಇನ್ಮುಂದೆ ಕಾವೇರಿ ನೀರನ್ನು ಮೊಬೈಲ್ ಆ್ಯಪ್ ನಲ್ಲೇ ಬುಕ್ ಮಾಡಿ: ಜಲಮಂಡಳಿಯಿಂದ ಹೊಸ ಯೋಜನೆ
ಕರ್ನಾಟಕಪ್ರಮುಖ

BWSSB ಇನ್ಮುಂದೆ ಕಾವೇರಿ ನೀರನ್ನು ಮೊಬೈಲ್ ಆ್ಯಪ್ ನಲ್ಲೇ ಬುಕ್ ಮಾಡಿ: ಜಲಮಂಡಳಿಯಿಂದ ಹೊಸ ಯೋಜನೆ

Share
1 Min Read
SHARE

newsics.com

ಬೆಂಗಳೂರು: ನೀರಿನ ಸಮಸ್ಯೆ ತಪ್ಪಿಸಲು ಮತ್ತು ಟ್ಯಾಂಕರ್ ಮಾಫಿಯಾ ನಿಯಂತ್ರಿಸುವುದಕ್ಕಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹೊಸ ಯೋಜನೆಯೊಂದನ್ನು ಜಾರಿಗೊಳಿಸಲು ಮುಂದಾಗಿದೆ.
ಪೈಪ್ಲೈನ್ ಮೂಲಕ ಕಾವೇರಿ ನೀರು ಪೂರೈಕೆ ವ್ಯವಸ್ಥೆ ಇಲ್ಲದ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಿ ಟ್ಯಾಂಕರ್ ಮಾಫಿಯಾ ತಡೆಯುವುದಕ್ಕಾಗಿ ‘ವೆಬ್ ಆಧಾರಿತ ಮೊಬೈಲ್ ಅಡಾಪ್ಟಿವ್ ಅಪ್ಲಿಕೇಶನ್’ ಆರಂಭಿಸಲು ಮುಂದಾಗಿದೆ. ಇದೇ ಮೊದಲ ಬಾರಿಗೆ ಆ್ಯಪ್ ಮೂಲಕ ನೀರು ಬುಕಿಂಗ್ ವ್ಯವಸ್ಥೆ ಆರಂಭಿಸಲಾಗುತ್ತಿದ್ದು, ಆ್ಯಪ್ನ ಲಿಂಕ್ ಶೀಘ್ರದಲ್ಲೇ BWSSB ವೆಬ್‌ಸೈಟ್‌ನಲ್ಲಿ ದೊರೆಯಲಿದೆ.
ಮಾರ್ಚ್ ಅಂತ್ಯದ ವೇಳೆಗೆ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಪ್ರಾಯೋಗಿಕ ಯೋಜನೆಗೆ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ. ಆ್ಯಪ್ ಮೂಲಕವೇ ನಗರವಾಸಿಗಳು ನೀರಿನ ಟ್ಯಾಂಕರ್‌ಗಳನ್ನು ಬುಕ್ ಮಾಡಲು ಮತ್ತು ನಿಗದಿತ ಸಮಯದೊಳಗೆ ನೀರು ಪಡೆಯಲು ಪೂರ್ವನಿರ್ಧರಿತ ಶುಲ್ಕವನ್ನು ಪಾವತಿಸಲು ಅವಕಾಶ ಇರಲಿದೆ. ಈ ಯೋಜನೆಯ ಬಹಳ ದೊಡ್ಡ ಪ್ರಯೋಜನವೆಂದರೆ, ಈ ಟ್ಯಾಂಕರ್‌ಗಳು ಬೋರ್‌ವೆಲ್ ನೀರನ್ನು ಪೂರೈಸುವುದಿಲ್ಲ. ಬದಲಿಗೆ ಪೈಪ್ ನೀರು ಸರಬರಾಜು ಲಭ್ಯವಿಲ್ಲದ ಪ್ರದೇಶಗಳಲ್ಲಿ ಸ್ಥಾಪಿಸಲಾದ 100-ಕ್ಕೂ ಹೆಚ್ಚು ಕಾವೇರಿ ನೀರಿನ ಸಂಪರ್ಕ ಕೇಂದ್ರಗಳಿಂದ ಕಾವೇರಿ ನೀರನ್ನು ಪೂರೈಸಲಿವೆ.

TAGGED:book Cauvery water on the mobile app: New scheme from the Water BoardFrom now on
Share This Article
Facebook Twitter Copy Link Print
Previous Article Samantha: ಬಹುದಿನಗಳ ಬಳಿಕ ಗುಡ್ ನ್ಯೂಸ್ ಕೊಟ್ಟ ಸಮಂತಾ
Next Article ಸಿದ್ದಾಪುರ ಸಮೀಪ 13 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ: ಬೆಚ್ಚಿಬಿದ್ದ ಗ್ರಾಮಸ್ಥರು, ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?