Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Gold Rate Today: ಬಂಗಾರದ ಬೆಲೆ ಏರಿಕೆ: ಒಂದೇ ದಿನಕ್ಕೆ 400 ರೂ ಹೆಚ್ಚಳ
ಪ್ರಮುಖ

Gold Rate Today: ಬಂಗಾರದ ಬೆಲೆ ಏರಿಕೆ: ಒಂದೇ ದಿನಕ್ಕೆ 400 ರೂ ಹೆಚ್ಚಳ

Share
1 Min Read
SHARE

newsics.com

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಭರ್ಜರಿ ಏರಿಕೆ ಮುಂದುವರಿದಿದೆ. ಎರಡೂ ಬೆಲೆಗಳು ಹೊಸ ದಾಖಲೆ ಮಾಡಿವೆ. ಚಿನ್ನದ ಬೆಲೆ ಭಾರತದಲ್ಲಿ ಮೊದಲ ಬಾರಿಗೆ 8,300 ರೂ ಗಡಿ ದಾಟಿದೆ.

ಬೆಂಗಳೂರಿನಲ್ಲಿ ಇದರ ಬೆಲೆ 8,290 ರೂ ಮುಟ್ಟಿದೆ. ಬಹುತೇಕ ಎಲ್ಲಾ ದೇಶಗಳಲ್ಲೂ ಚಿನ್ನದ ಬೆಲೆ ಗಣನೀಯವಾಗಿ ಹೆಚ್ಚುತ್ತಿದೆ. ಕೆಲವೆಡೆ ಬೆಲೆ 8,200 ರೂ ಗಡಿ ದಾಟಿದೆ. ಬೆಳ್ಳಿ ಬೆಲೆಯೂ ಏರಿಕೆಯಾಗುವುದು ಮುಂದುವರಿದಿದೆ. ನಿನ್ನೆಯಂತೆ ಇಂದೂ ಕೂಡ ಭಾರತದಲ್ಲಿ ಬೆಳ್ಳಿ ಬೆಲೆ ಗ್ರಾಮ್ಗೆ ಒಂದು ರೂನಷ್ಟು ಹೆಚ್ಚಳ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 82,900 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 90,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 82,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 19ಕ್ಕೆ)

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,900 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,440 ರೂ
  • 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,830 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,050 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,900 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,440 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,050 ರೂ
TAGGED:Gold Rate Today: Gold price hike: Increase of Rs 400 in a single day
Share This Article
Facebook Twitter Copy Link Print
Previous Article ಗ್ರಾಮ ಪಂಚಾಯ್ತಿ ಸದಸ್ಯನ ಮನೆಗೆ ಬೆಂಕಿಯಿಟ್ಟ ಕಿಡಿಗೇಡಿಗಳು
Next Article ಪತಿಯನ್ನು ಕೊಂದು ಪೀಸ್ ಪೀಸ್ ಮಾಡಿ ಡ್ರಮ್‌ನಲ್ಲಿಟ್ಟ ಪತ್ನಿ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?