Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Gold Smuggling Case: ರನ್ಯಾ ರಾವ್‌ ಸ್ನೇಹಿತ ತರುಣ್‌ಗೂ ಸಂಕಷ್ಟ: ಜಾಮೀನು ಅರ್ಜಿ ವಜಾ
ಪ್ರಮುಖಮನರಂಜನೆ

Gold Smuggling Case: ರನ್ಯಾ ರಾವ್‌ ಸ್ನೇಹಿತ ತರುಣ್‌ಗೂ ಸಂಕಷ್ಟ: ಜಾಮೀನು ಅರ್ಜಿ ವಜಾ

Share
1 Min Read
SHARE

newsics.com

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ತಗ್ಲಾಕ್ಕೊಂಡಿದ್ದು, ಈ ಬಿಸ್ಕೆಟ್ ಬ್ಯೂಟಿ ಸದ್ಯ ಪರಪ್ಪನ ಅಗ್ರಹಾರ ಸೇರಿದ್ದಾರೆ. ಇನ್ನು ಇದೇ ಪ್ರಕರಣ ಎರಡನೇ ಆರೋಪಿಯಾಗಿರುವ ತರುಣ್ ರಾಜು ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್‌ ಬುಧವಾರ ವಜಾಗೊಳಿಸಿದೆ.

ವಿಶ್ವನಾಥ್ ಸಿ ಗೌಡರ್ರಿಂದ ತರುಣ್ ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಲಾಗಿದೆ.

ಇನ್ನು ಗೋಲ್ಡ್ ಸ್ಮಗ್ಲಿಂಗ್ನ 2ನೇ ಆರೋಪಿ ತರುಣ್ ರಾಜುಗೆ ಇತ್ತೀಚೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಡಿಆರ್ಐ ಕಸ್ಟಡಿ ಅವಧಿ ಮುಗಿದಿದ್ದರಿಂದ ಇತ್ತೀಚೆಗೆ ಜಡ್ಜ್ ಮನೆಗೆ ಹಾಜರುಪಡಿಸಿಲಾಗಿತ್ತು. ಡಿಆರ್ಐ ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಮನವಿ ಮಾಡಿದ್ದರಿಂದ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಆದೇಶಿಸಲಾಗಿತ್ತು. ಇದೇ ವೇಳೆ ತರುಣ್ ರಾಜು ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ DRIಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿತ್ತು. ಅದರಂತೆ DRI ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸಲಿದ್ದರು.

ಅಮೇರಿಕಾದಲ್ಲಿ ಹುಟ್ಟಿ ಬೆಳೆದು ಭಾರತಕ್ಕೆ ಬಂದಿದ್ದ ತರುಣ್ ರಾಜು, ಸಾವಿರಾರು ಕೋಟಿಗೆ ಬಾಳುವ ಫ್ಯಾಮಿಲಿಯವನು. ಕಾಲೇಜು ಸಮಯದಿಂದ ರನ್ಯಾ ಜತೆಗೆ ಗೆಳೆತನವೂ ಇತ್ತು. ಆದರೆ 2017 ನಂತರ ರನ್ಯಾಗೆ ಅಷ್ಟೇನೂ ಸಿನಿಮಾಗಳು ಸಿಗಲಿಲ್ಲ. ಹೀಗಾಗಿ ಬಿಜಿನೆಸ್ ಪ್ಲ್ಯಾನ್ ಮಾಡಿ ದುಬೈಗೆ ಇಬ್ಬರೂ ಓಡಾಡುತ್ತಿದ್ದರು. 2023ರ ನಂತರ ಗೋಲ್ಡ್ ಸ್ಮಗ್ಲಿಂಗ್ ಶುರು ಮಾಡಿರುವ ಬಗ್ಗೆ ಮಾಹಿಗಳು ಬಹಿರಂಗವಾಗಿವೆ.

ಸದ್ಯ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಆರೋಪಿಗಳಿಗೆ ನಡುಕು ಶುರುವಾಗಿದೆ. ಹವಾಲ ಹಣ ವರ್ಗಾವಣೆ, ಅಕ್ರಮ ಹಣ ವರ್ಗಾವಣೆ, ಚಿನ್ನ ಮತ್ತು 12 ಕೋಟಿ ರೂ ವಹಿವಾಟು ನಡೆದಿರೋದ್ರಿಂದ ಇಡಿ ಎಂಟ್ರಿ ಕೊಟ್ಟಿದೆ. ಜ್ಯುವೆಲ್ಲರಿ ಶಾಪ್‌ಗಳ ಮೂಲ, ಹಣ ಎಲ್ಲಿಂದ ಬಂತು, ಬ್ಯಾಂಕ್ ಖಾತೆಗಳ ಮಾಹಿತಿ ಪಡೆದಿರುವ ಇಡಿ, ಈಗಾಗಲೇ ತನಿಖೆಗಿಳಿದಿದ್ದಾರೆ.

TAGGED:Gold Smuggling Case: Ranya Rao and friend Tarun also in trouble: Bail application dismissed
Share This Article
Facebook Twitter Copy Link Print
Previous Article 50 ಸಾವಿರಕ್ಕೂ ಹೆಚ್ಚು ಐಟಿ ಉದ್ಯೋಗಿಗಳ ವಜಾ: ರಿಯಲ್ ಎಸ್ಟೇಟ್‌ಗೆ ಹೊಡೆತ
Next Article Siddramiah RSS ನಿಂದಲೇ ಅಪರಾಧ ಪ್ರಕರಣಗಳು ಹೆಚ್ಚಳ: ಸಿದ್ದರಾಮಯ್ಯ ವಿರುದ್ಧ ದೂರು

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?