Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Viral video ರೀಲ್ಸ್ ಗಾಗಿ ಈ ರೀತಿ ಮಾಡೋದಾ? ಯುವಕರ ಹುಚ್ಚಾಟಕ್ಕೆ ಪೊಲೀಸರೇ ಶಾಕ್!
ಕರ್ನಾಟಕಪ್ರಮುಖವೈರಲ್

Viral video ರೀಲ್ಸ್ ಗಾಗಿ ಈ ರೀತಿ ಮಾಡೋದಾ? ಯುವಕರ ಹುಚ್ಚಾಟಕ್ಕೆ ಪೊಲೀಸರೇ ಶಾಕ್!

Share
1 Min Read
SHARE

newsics.com

ಕಲಬುರಗಿ: ರೀಲ್ಸ್ ನೆಪದಲ್ಲಿ ಇಬ್ಬರು ಯುವಕರು ಹುಚ್ಚಾಟ ನಡೆಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ರಿಂಗ್ ರೋಡ್ ನಲ್ಲಿ ಯುವಕನನ್ನು ಕೊಲೆ ಮಾಡುತ್ತಿರುವ ರೀಲ್ಸ್ ವಿಡಿಯೋ ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ.

ಘಟನೆ ಕುರಿತಂತೆ ರೀಲ್ ಸೃಷ್ಟಿಯಲ್ಲಿ ಪಾಲ್ಗೊಂಡ ವ್ಯಕ್ತಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ನಗರದ ಟಿವಿ ಸ್ಟೇಷನ್ ಸಮೀಪದ ಹುಮನಾಬಾದ್ ರಿಂಗ್ ರೋಡ್ ಬಳಿಯ ರಸ್ತೆಯೊಂದರಲ್ಲಿ ಹೀಗೆ ವಿಡಿಯೋ ಚಿತ್ರೀಕರಿಸಿರುವ ಕಿಡಿಗೇಡಿಗಳು, ಬಳಿಕ ಆ ವಿಡಿಯೋ ತುಣುಕು ವೈರಲ್ ಮಾಡಿದ್ದಾರೆ.

ಒಬ್ಬರಿಂದ ಒಬ್ಬರಿಗೆ ತಲುಪಿದ ವಿಡಿಯೋ ತುಣುಕು ಈಗ ಪೊಲೀಸ್ ಇಲಾಖೆಯ ಗ್ರೂಪಿನಲ್ಲೂ ಶೇರ್ ಆಗಿರುವುದರಿಂದ ಚಿತ್ರೀಕರಿಸಿದ ವ್ಯಕ್ತಿ ಹಾಗೂ ಮರ್ಡರ್ ಮಾಡಿದಂತೆ ನಟಿಸಿದ ಯುವಕನ ಕುರಿತು ಮಾಹಿತಿ ಸಂಗ್ರಹ ಕಾರ್ಯಕ್ಕೆ ಸಬ್-ಅರ್ಬನ್ ಠಾಣೆ ಪೊಲೀಸರು ಮುಂದಾಗಿದ್ದಾರೆ.
ಮೊಳ ಉದ್ದದ ಕೂದಲು ಬಿಟ್ಟ ಯುವಕನೊಬ್ಬ ತನ್ನ ಮುಖದ ಮೇಲೆ ಕೂದಲು ಹರಡಿಕೊಂಡು, ಕೈಯಲ್ಲಿರುವ ಸುತ್ತಿಗೆಯಿಂದ ಕೊಲೆ ಮಾಡಿದ ಬಳಿಕ ವಿಕಾರವಾಗಿ ಚೀರುವ ವಿಡಿಯೊ ತುಣುಕು ಎಲ್ಲೆಡೆ ಹರಿದಾಡಲು ಆರಂಭಿಸುತ್ತಿದ್ದಂತೆ ದಿಗ್ಭ್ರಮೆಗೊಂಡ ಪೊಲೀಸರು ತಕ್ಷಣ ವಿಡಿಯೋ ತುಣುಕಿನ ಸತ್ಯಾಸತ್ಯತೆ ಪರಿಶೀಲಿಸಿದ್ದಾರೆ. ಕೊನೆಗೆ ಇದೊಂದು ಅಣಕು ಮರ್ಡರ್ ತುಣುಕು ಎಂಬುದು ಖಾತ್ರಿಪಡಿಸಿಕೊಂಡ ಬಳಿಕ ಈಗ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಸಿದ್ಧತೆ ನಡೆಸಿದ್ದಾರೆ.

Black Magic ಮಹಿಳೆಯ ಮಾಟಮಂತ್ರಕ್ಕೆ‌ ಬೆಚ್ಚಿಬಿದ್ದ ಊರಿನ ಜನ: ಆಗಿದ್ದೇನು?

Health tips ಬಿಸಿಲಿನ ತಾಪಮಾನದಿಂದ ರಕ್ಷಣೆ ಪಡೆಯಲು ಈ ಆರೋಗ್ಯ ಸಲಹೆಗಳನ್ನು ಪಾಲಿಸಿ

NASA ನಿಗದಿತ ಸಮಯ ಬುಧವಾರ ಬೆಳಗಿನ ಜಾವ 3:27ಕ್ಕೆ ಭೂಮಿಗೆ ಮರಳಿದ ಸುನಿತಾ, ಬುಚ್: ವಿಡಿಯೋ ನೋಡಿ

TAGGED:Is this done for viral video reels?: Police shocked by youth's madness!
Share This Article
Facebook Twitter Copy Link Print
Previous Article Black Magic ಮಹಿಳೆಯ ಮಾಟಮಂತ್ರಕ್ಕೆ‌ ಬೆಚ್ಚಿಬಿದ್ದ ಊರಿನ ಜನ: ಆಗಿದ್ದೇನು?
Next Article Samantha: ಬಹುದಿನಗಳ ಬಳಿಕ ಗುಡ್ ನ್ಯೂಸ್ ಕೊಟ್ಟ ಸಮಂತಾ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?