Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 50 ಸಾವಿರಕ್ಕೂ ಹೆಚ್ಚು ಐಟಿ ಉದ್ಯೋಗಿಗಳ ವಜಾ: ರಿಯಲ್ ಎಸ್ಟೇಟ್‌ಗೆ ಹೊಡೆತ
ಕರ್ನಾಟಕಪ್ರಮುಖ

50 ಸಾವಿರಕ್ಕೂ ಹೆಚ್ಚು ಐಟಿ ಉದ್ಯೋಗಿಗಳ ವಜಾ: ರಿಯಲ್ ಎಸ್ಟೇಟ್‌ಗೆ ಹೊಡೆತ

Share
1 Min Read
SHARE

newsics.com

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳೆದ ವರ್ಷ ಸುಮಾರು 50,000ಕ್ಕೂ ಅಧಿಕ ಐಟಿ ಉದ್ಯೋಗಿಗಳನ್ನು ವಜಾಗೊಳಿಸಿದ್ದು, ಇದೀಗ ರಿಯಲ್ ಎಸ್ಟೇಟ್ ಉದ್ಯಮಕ್ಕೆ ತೀವ್ರ ಹೊಡೆತ ಬಿದ್ದಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಬೆಂಗಳೂರು ತಂತ್ರಜ್ಞಾನ ಕೇಂದ್ರವಾಗಿದ್ದು, ಐಟಿ ವೃತ್ತಿಪರರಿಗೆ ಆಶ್ರಯ ತಾಣವಾಗಿದೆ. ಲಕ್ಷಾಂತರ ಜನರು ಉದ್ಯೋಗ ಅರಸಿಕೊಂಡು ಬಂದು ಪೇಯಿಂಗ್ ಗೆಸ್ಟ್ ಹಾಗೂ ಇನ್ನಿತರ ಬಜೆಟ್ ಸ್ನೇಹಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆಯ ತ್ವರಿತ ಅಭಿವೃದ್ಧಿಯಿಂದಾಗಿ ಐಟಿ ವಲಯದಲ್ಲಿ ಸಾಮೂಹಿಕವಾಗಿ ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ. ಹೀಗಾಗಿ ನಗರವು ಉದ್ಯೋಗ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಹೇಳಿದೆ.
ಈ ಉದ್ಯೋಗ ಬಿಕ್ಕಟ್ಟು ಐಟಿ ವಲಯಕ್ಕೆ ಮಾತ್ರ ಸೀಮಿತವಾಗಿರದೇ ನಗರದ ರಿಯಲ್ ಎಸ್ಟೇಟ್ ಹೂಡಿಕೆ, ಸ್ಥಳೀಯ ವ್ಯವಹಾರಗಳ ಪರಿಣಾಮ ಬೀರಲಿದೆ. ಜೊತೆಗೆ ನಗರದ ಆರ್ಥಿಕ ಸ್ಥಿರತೆಯ ಮೇಲೆಯೂ ಗಂಭೀರ ಪರಿಣಾಮ ಬೀರಲಿದೆ.

ಮುಂಬರುವ ದಿನಗಳಲ್ಲಿ ಐಟಿ ವಲಯದಲ್ಲಿ ಮತ್ತಷ್ಟು ಉದ್ಯೋಗಿಗಳನ್ನು ವಜಾಗೊಳಿಸುವ ಸಾಧ್ಯತೆಯಿದ್ದು, ಕಂಪನಿಗಳು ಎಐ ತಂತ್ರಜ್ಞಾನಕ್ಕೆ ಬದಲಾದಾಗ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚು. ಈ ಮೂಲಕ ಕಡಿಮೆ ವೇತನ ಪಡೆಯುವ ಉದ್ಯೋಗಿಗಳು ದುರ್ಬಲರಾಗುತ್ತಿದ್ದಾರೆ.

ರಿಯಲ್ ಎಸ್ಟೇಟ್‌ಗೆ ತೀವ್ರ ಹೊಡೆತ:
ಉದ್ಯೋಗಿಗಳನ್ನು ವಜಾಗೊಳಿಸುವದರಿಂದ ರಿಯಲ್ ಎಸ್ಟೇಟ್ ಉದ್ಯಮದ ಮೇಲೆ ತ್ರೀವ ಪರಿಣಾಮ ಬೀರಲಿದೆ. ಸಾಮಾನ್ಯವಾಗಿ ಕಡಿಮೆ ವೇತನ ಪಡೆಯುವ ಉದ್ಯೋಗಿಗಳು ಕೈಗೆಟುಕುವ ದರದಲ್ಲಿ ದೊರಕುವ ಪಿಜಿ ಹಾಗೂ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಾರೆ. ಉದ್ಯೋಗಿಗಳನ್ನು ವಜಾಗೊಳಿಸುವುದರಿಂದ ಪಿಜಿ ಹಾಗೂ ಬಾಡಿಗೆ ಮನೆಗಳ ಬೇಡಿಕೆಯಲ್ಲಿ ತೀವ್ರ ಕುಸಿತ ಉಂಟಾಗುತ್ತದೆ. ಇದರಿಂದ ರಿಯಲ್ ಎಸ್ಟೇಟ್ ಉದ್ಯಮಿಗಳು ಕೂಡ ಆರ್ಥಿಕ ಒತ್ತಡಕ್ಕೆ ಸಿಲುಕಿಕೊಳ್ಳುತ್ತಾರೆ.

ಜೊತೆಗೆ ರಿಯಲ್ ಎಸ್ಟೇಟ್ ಹೂಡಿಕೆದಾರರಿಗೆ, ವಿಶೇಷವಾಗಿ ಟೆಕ್ ಪಾರ್ಕ್‌ಗಳು ಮತ್ತು ಕಾರ್ಪೊರೇಟ್ ಕಚೇರಿಗಳಿಗೆ ತಾಣವಾದ ಔಟರ್ ರಿಂಗ್ ರಸ್ತೆ ಬಳಿ ಇರುವವರ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆಯಿದೆ

TAGGED:More than 50 thousand IT employees laid off: A blow to real estate
Share This Article
Facebook Twitter Copy Link Print
Previous Article Ramnagara ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ನಕಾರ
Next Article Gold Smuggling Case: ರನ್ಯಾ ರಾವ್‌ ಸ್ನೇಹಿತ ತರುಣ್‌ಗೂ ಸಂಕಷ್ಟ: ಜಾಮೀನು ಅರ್ಜಿ ವಜಾ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?