Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ramanagara: ಪಾಕ್ ಪರ ಜಯಘೋಷ, ಕನ್ನಡಿಗರ ನಿಂದನೆ: ಇಬ್ಬರು ಅರೆಸ್ಟ್
ಕರ್ನಾಟಕಪ್ರಮುಖ

Ramanagara: ಪಾಕ್ ಪರ ಜಯಘೋಷ, ಕನ್ನಡಿಗರ ನಿಂದನೆ: ಇಬ್ಬರು ಅರೆಸ್ಟ್

Share
0 Min Read
SHARE

newsics.com

ರಾಮನಗರ: ಬಿಡದಿ ಬಳಿಯ ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನ ಪರ ಬರಹ ಬರೆದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಬಿಡದಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಉತ್ತರ ಕರ್ನಾಟಕದ ಹೈಮದ್ ಹುಸೇನ್, ಸಾಧಿಕ್ ಎಂದು ಗುರುತಿಸಲಾಗಿದೆ

ಕನ್ನಡಿಗರ ಬಗ್ಗೆಯೂ ಅವಾಚ್ಯವಾಗಿ ಬರೆದಿದ್ದು, ದೇಶದ್ರೋಹ, ಕನ್ನಡಿಗರಿಗೆ ಅವಮಾನ ಪ್ರಕರಣಗಳ ಅಡಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಬಿಡಡಿ ಬಳಿಯ ಟೊಯೊಟ ಬುಷೋಕೊ ಕಾರ್ಖಾನೆಯ ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನದ ಪರ ಜಯಕಾರದ ಬರಹ ಬರೆಯಲಾಗಿತ್ತು. ಅಲ್ಲದೇ ಕನ್ನಡಿಗರನ್ನು ಅವಾಚ್ಯವಾಗಿ ನಿಂದಿಸಿದ ಬರಹ ಕೂಡ ಪತ್ತೆಯಾಗಿತ್ತು

TAGGED:insults Kannadigas: Two arrestedRamanagara: Pro-Pakistan cheers
Share This Article
Facebook Twitter Copy Link Print
Previous Article Viral video ವಾಕ್ ಮಾಡಲು ಸುಂದರ ಹುಡುಗಿ ಬೇಕು, ಸ್ಯಾಲರಿ 10 ಸಾವಿರ: ವಿಡಿಯೋ ವೈರಲ್
Next Article Ramnagara ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ನಕಾರ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?