Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Sunita Williams ಸುರಕ್ಷಿತವಾಗಿ ಬಂದ ಸುನೀತಾ ವಿಲಿಯಮ್ಸ್‌ ಊರಿನಲ್ಲಿ ಹಬ್ಬದ ವಾತಾವರಣ
ದೇಶ

Sunita Williams ಸುರಕ್ಷಿತವಾಗಿ ಬಂದ ಸುನೀತಾ ವಿಲಿಯಮ್ಸ್‌ ಊರಿನಲ್ಲಿ ಹಬ್ಬದ ವಾತಾವರಣ

Share
1 Min Read
SHARE

newsics.com

ಮೆಹ್ಸಾನಾ: 9 ತಿಂಗಳ ಕಾಲ ಬಾಹ್ಯಾಕಾಶದಲ್ಲಿದ್ದು ಇಂದು ಬುಧವಾರ ವಾಪಾಸ್ ಭೂಮಿಗೆ ಮರಳಿದ ನಾಸಾ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಗ್ಗೆ ಎಲ್ಲೆಡೆ ಸಂತಸ ವ್ಯಕ್ತವಾಗುತ್ತಿದೆ.

ಸುನಿತಾ ವಿಲಿಯಮ್ಸ್ ಅವರ ಪೂರ್ವಜರು ಭಾರತದ ಗುಜರಾತ್ ಮೂಲದವರು. ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ ಸುನೀತಾ ವಿಲಿಯಮ್ಸ್ ಅವರ ಪೂರ್ವಜರ ಹಳ್ಳಿಯ ನಿವಾಸಿಗಳು ಇಂದು ಬೆಳಗ್ಗೆಯಿಂದಲೇ ಸಂಭ್ರಮಾಚರಣೆಯಲ್ಲಿ ತೊಡಗಿರುವುದು ಕಂಡುಬಂತು.

ಗುಜರಾತ್‌ನ ಮೆಹ್ಸಾನ್ ಜಿಲ್ಲೆಯ ಜುರಸಾಲ್ ಗ್ರಾಮದಲ್ಲೀಗ ಸಂಭ್ರಮ ಮನೆ ಮಾಡಿದೆ. ನಮ್ಮ ಮನೆ ಮಗಳು, ನಮ್ಮೂರಿನ ಹೆಮ್ಮೆಯ ಕುವರಿಯ ಸಾಧನೆಯನ್ನು ಕಂಡು ಕುಣಿದು ಕುಪ್ಪಳಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಇದೇ ಕೆಲವು ದಿನಗಳ ಹಿಂದೆ ಸುನೀತಾ ಸುರಕ್ಷಿತವಾಗಿ ಬರಲಿ ಎಂದು ಪೂಜೆ, ಹೋಮ ಹವನ ಮಾಡಿದ್ದರು.

ಇಂದು ಸುನೀತಾ ವಿಲಿಯಮ್ಸ್ ಸುರಕ್ಷಿತವಾಗಿ ಬಂದಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಸುನೀತಾ ವಿಲಿಯಮ್ಸ್ ತಂದೆ ದೀಪಕ್ ಪಾಂಡ್ಯಾ ಅವರು ಇದೇ ಗ್ರಾಮದವರು. ಸುನೀತಾ ವಿಲಿಯಮ್ಸ್ ವಂಶದ ಬೇರುಗಳು ಇಲ್ಲಿಯೇ ಇವೆ. ಈ ಗ್ರಾಮಕ್ಕೆ ಸುನೀತಾ ವಿಲಿಯಮ್ಸ್ ಈ ಹಿಂದೆ ಎರಡು ಬಾರಿ ಭೇಟಿ ನೀಡಿದ್ದರು. ಈಗ ತಮ್ಮೂರಿನ ಮಗಳು ಮೂರು ತಿಂಗಳುಗಳ ಕಾಲದ ಬಾಹ್ಯಾಕಾಶದ ಬದುಕಿನಿಂದ ಸುರಕ್ಷಿತವಾಗಿ ಭೂಮಿಗೆ ಬಂದಿದ್ದು ಅವರ ಹರ್ಷವನ್ನು ಇಮ್ಮಡಿಗೊಳಿಸಿದೆ. ಹೀಗಾಗಿ ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸಿ ಜುರಸಾಲ್ ಗ್ರಾಮಸ್ಥರು ಸಂಭ್ರಮಿಸಿದ್ದಾರೆ

https://twitter.com/i/status/1902129702372044966

TAGGED:festive atmosphere in townSunita Williams arrives safely
Share This Article
Facebook Twitter Copy Link Print
Previous Article ಪತಿಯನ್ನು ಕೊಂದು ಪೀಸ್ ಪೀಸ್ ಮಾಡಿ ಡ್ರಮ್‌ನಲ್ಲಿಟ್ಟ ಪತ್ನಿ
Next Article Dog’s head found inside fridge ಮೊಮೊಸ್ ಕಾರ್ಖಾನೆಯ ಫ್ರಿಡ್ಜ್‌ನಲ್ಲಿ ನಾಯಿ ತಲೆ ಪತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?