Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪತಿಯನ್ನು ಕೊಂದು ಪೀಸ್ ಪೀಸ್ ಮಾಡಿ ಡ್ರಮ್‌ನಲ್ಲಿಟ್ಟ ಪತ್ನಿ
ದೇಶಪ್ರಮುಖ

ಪತಿಯನ್ನು ಕೊಂದು ಪೀಸ್ ಪೀಸ್ ಮಾಡಿ ಡ್ರಮ್‌ನಲ್ಲಿಟ್ಟ ಪತ್ನಿ

Share
1 Min Read
SHARE

newsics.com

ಲಕ್ನೋ: ಪತ್ನಿಯೇ ತನ್ನ ಪತಿಯನ್ನು ಕೊಂದು, ದೇಹವನ್ನು ಪೀಸ್ ಪೀಸ್ ಮಾಡಿ, ಡ್ರಮ್‌ನಲ್ಲಿ ತುಂಬಿ ಸಿಮೆಂಟ್ ಹಾಕಿ ಮುಚ್ಚಿಟ್ಟಿರುವ ಘಟನೆ ಉತ್ತರಪ್ರದೇಶದ ಬ್ರಹ್ಮಪುರಿಯ ಇಂದಿರಾ ನಗರದಲ್ಲಿ ನಡೆದಿದೆ.

ಖಾಸಗಿ ಹಡಗು ಕಂಪನಿಯ ಉದ್ಯೋಗಿ ಸೌರಭ್ ರಜಪೂತ್(29) ಕೊಲೆಯಾದ ಪತಿ ಎಂದು ತಿಳಿದು ಬಂದಿದೆ. ಮೃತ ಸೌರಭ್ ಮಾ. 4ರಂದು ನಾಪತ್ತೆಯಾಗಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ತನಿಖೆ ಆರಂಭಿಸಿದ್ದರು. ಈ ವೇಳೆ ಪೊಲೀಸರು ಅನುಮಾನದಿಂದ ಪತ್ನಿ ಮುಸ್ಕಾನ್(27)ನನ್ನ ವಿಚಾರಣೆ ನಡೆಸಿದ್ದರು. ಈ ವೇಳೆ ಆಕೆ ಪ್ರಿಯಕರ ಸಾಹಿಲ್(25) ಜೊತೆ ಸೇರಿ ಸೌರಭ್‌ನನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ .

ಮಾ. 4ರಂದು ಸೌರಭ್‌ನನ್ನ ಮುಸ್ಕಾನ್ ಹಾಗೂ ಸಾಹಿಲ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ನಂತರ ಆತನ ದೇಹವನ್ನು ಪೀಸ್ ಪೀಸ್ ಆಗಿ ಕತ್ತರಿಸಿ, ಡ್ರಮ್‌ನೊಳಗೆ ಹಾಕಿ ಸಿಮೆಂಟ್‌ನಿಂದ ಮುಚ್ಚಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.

ಕೊಲೆ ಮಾಡಿದ ಬಳಿಕ ಮುಸ್ಕಾನ್, ಸೌರಭ್‌ನ ಫೋನ್‌ನಿಂದ ಕುಟುಂಬಸ್ಥರಿಗೆ ಮೆಸೇಜ್ ಕಳುಹಿಸುವ ಮೂಲಕ ಪ್ರಕರಣದ ದಾರಿ ತಪ್ಪಿಸಲು ಪ್ರಯತ್ನಿದ್ದಳು. ಬಳಿಕ ಆಕೆ ಪ್ರಿಯಕರ ಸಾಹಿಲ್ ಜೊತೆ ಸುತ್ತಾಡಲು ತೆರಳಿದ್ದಳು. ಸದ್ಯ ಆರೋಪಿಗಳಾದ ಮುಸ್ಕಾನ್ ಹಾಗೂ ಸಾಹಿಲ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

TAGGED:cuts him into pieces and hides him in a drumWife kills husband
Share This Article
Facebook Twitter Copy Link Print
Previous Article Gold Rate Today: ಬಂಗಾರದ ಬೆಲೆ ಏರಿಕೆ: ಒಂದೇ ದಿನಕ್ಕೆ 400 ರೂ ಹೆಚ್ಚಳ
Next Article Sunita Williams ಸುರಕ್ಷಿತವಾಗಿ ಬಂದ ಸುನೀತಾ ವಿಲಿಯಮ್ಸ್‌ ಊರಿನಲ್ಲಿ ಹಬ್ಬದ ವಾತಾವರಣ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?