Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇಬ್ಬರು ಮಕ್ಕಳನ್ನು ಬಿಟ್ಟು ಅಕ್ಕನ ಗಂಡನ ಹಿಂದೆ ಹೋದ ಮಹಿಳೆ: ಆಗಿದ್ದೇನು?
ಪ್ರಮುಖ

ಇಬ್ಬರು ಮಕ್ಕಳನ್ನು ಬಿಟ್ಟು ಅಕ್ಕನ ಗಂಡನ ಹಿಂದೆ ಹೋದ ಮಹಿಳೆ: ಆಗಿದ್ದೇನು?

Share
1 Min Read
SHARE

newsics.com

ಉತ್ತರ ಪ್ರದೇಶ: ಇಬ್ಬರು ಮಕ್ಕಳನ್ನು ಬಿಟ್ಟು ಅಕ್ಕನ ಗಂಡನ ಹಿಂದೆ ನಾದಿನಿಯೊಬ್ಬಳು ಓಡಿ ಹೋಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಕರ್ನಾಲ್ ಹುಡುಗಿಯೊಬ್ಬಳು 12 ವರ್ಷಗಳ ಹಿಂದೆ ನೌಝೀಲ್ ಗ್ರಾಮದ ವ್ಯಕ್ತಿಯನ್ನು ಮದುವೆ ಆಗಿದ್ದಳು. ಆಕೆಗೆ ಇಬ್ಬರು ಮಕ್ಕಳಿವೆ. ಆಕೆ ತಂಗಿಗೆ ಕೂಡ ಐದು ವರ್ಷಗಳ ಹಿಂದೆ ಮದುವೆಯಾಗಿದೆ. ಆಕೆಗೂ ಇಬ್ಬರು ಮಕ್ಕಳಿವೆ. ಈ ಮಧ್ಯೆ ತಂಗಿಗೆ ತನ್ನ ಭಾವನ ಮೇಲೆ ಪ್ರೀತಿ ಶುರುವಾಗಿದೆ. ಇಬ್ಬರ ಮಧ್ಯೆ ಅಕ್ರಮ ಸಂಬಂಧ ಬೆಳೆದಿದೆ. ವಯಸ್ಸು, ಮಕ್ಕಳು ಎಲ್ಲವೂ ಅವರ ಪ್ರೀತಿ ಮುಂದೆ ಸೋತಿದೆ. ಈಗ ನಾಲ್ಕು ತಿಂಗಳ ಹಿಂದೆ ಭಾವನ ಜೊತೆ ನಾದಿನಿ ಓಡಿ ಹೋಗಿದ್ದಾಳೆ.

ಆರಂಭದಲ್ಲಿ ಮನೆಯವರು ಇವರಿಬ್ಬರ ಹುಡುಕಾಟ ನಡೆಸಿದ್ದಾರೆ. ಮನೆಯವರಿಗೆ ಇಬ್ಬರು ಪ್ರೀತಿಸುವ ವಿಷ್ಯ ಗೊತ್ತಿರಲಿಲ್ಲ. ಹಾಗಾಗಿ ಇಬ್ಬರಿಗೂ ಅಪಾಯವಾಗಿರಬಹುದೆಂಬ ಆತಂಕ ಅವರನ್ನು ಕಾಡಿತ್ತು. ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದರು. ಕೊನೆಗೆ ಈ ಜೋಡಿ ಸಿಕ್ಕಿದೆ.

ನಾದಿನಿ ಹೇಳೋದೇನು? : ರಾಯ್‌ಪುರ ರಸ್ತೆಯಲ್ಲಿರುವ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಇಬ್ಬರು ಸಿಕ್ಕಿದ್ದಾರೆ. ಇಬ್ಬರೂ ಕೂಲಿ ಮಾಡಿ ಜೀವನ ನಡೆಸುತ್ತಿದ್ದರು. ಮಹಿಳೆಯ ಸಹೋದರ, ತಂಗಿಯನ್ನು ಮನೆಗೆ ಕರೆತರುವ ಪ್ರಯತ್ನ ನಡೆಸಿದ್ದಾನೆ. ಆದ್ರೆ ಮಹಿಳೆ ಮಾತ್ರ ವಾಪಸ್ ಬರಲು ಒಪ್ಪಲಿಲ್ಲ. ಮಧ್ಯ ಪ್ರವೇಶಿಸಿದ ಭಾವ ಕೂಡ ಆಕೆಯನ್ನು ಮನೆಗೆ ಕಳುಹಿಸಲು ನಿರಾಕರಿಸಿದ್ದಾನೆ. ಈತ ಈಗ ನನ್ನ ಸಹೋದರಿ ಗಂಡನಲ್ಲ, ನನಗೆ ಭಾವನಲ್ಲ. ನನ್ನ ಪತಿ ಈತ ಎಂದು ಅಣ್ಣನ ಮುಂದೆ ಮಹಿಳೆ ಹೇಳಿದ್ದಾಳೆ. ಆತನನ್ನು ನಾನು ಪ್ರೀತಿ ಮಾಡುತ್ತಿದ್ದು, ಇಬ್ಬರೂ ಒಟ್ಟಿಗೆ ಜೀವನ ನಡೆಸುತ್ತೇವೆ ಎಂದಿದ್ದಾಳೆ. ತಂಗಿ ಮಾತು ಕೇಳಿ ಅಣ್ಣ ದಂಗಾಗಿದ್ದಾನೆ. ಸದ್ಯ ಮಾತುಕತೆ ನಡೆಸಿ ಪ್ರಕರಣ ಬಗೆ ಹರಿಸುವ ಪ್ರಯತ್ನವನ್ನು ಪೊಲೀಸರು ಮಾಡ್ತಿದ್ದಾರೆ.

TAGGED:Woman leaves two children behind to follow her sister's husband
Share This Article
Facebook Twitter Copy Link Print
Previous Article 25 ವರ್ಷ ಜತೆಗಿದ್ದ ಗೆಳೆಯನ ಸಾವಿಗೆ ರೋದಿಸಿದ ಆನೆ, ವಿಡಿಯೋ ನೋಡಿ
Next Article Viral video ವಾಕ್ ಮಾಡಲು ಸುಂದರ ಹುಡುಗಿ ಬೇಕು, ಸ್ಯಾಲರಿ 10 ಸಾವಿರ: ವಿಡಿಯೋ ವೈರಲ್

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?