Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > BJP Leader ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಬಿಜೆಪಿ ನಾಯಕ
ದೇಶಪ್ರಮುಖ

BJP Leader ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಬಿಜೆಪಿ ನಾಯಕ

Share
1 Min Read
SHARE

newsics.com

ಶ್ರೀನಗರ: ಮಾಜಿ ಶಾಸಕ, ಬಿಜೆಪಿ ನಾಯಕ ಫಕೀರ್ ಮೊಹಮ್ಮದ್ ಖಾನ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.

ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಫಕೀರ್ ಮೊಹಮ್ಮದ್ ಖಾನ್ (62) ತುಳಸಿಬಾಗ್ ನ ಸರ್ಕಾರಿ ವಸತಿಗೃಹದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗುಂಡು ಹಾರಿಸಿಕ್ಂಡು ಸಾವಿಗೆ ಶರಣಾಗಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

1996ರಲ್ಲಿ ಪಕ್ಷೇತರ ಅಭ್ಯರ್ಥಿಇಯಾಗಿ ಜಮ್ಮು-ಕಾಶ್ಮೀರ ವಿಧಾನಸಭೆಗೆ ಆಯ್ಕೆಯಾಗಿದ್ದರು. 2020ರಲ್ಲಿ ಬಿಜೆಪಿ ಸೇರಡೆಯಾಗಿದ್ದ ಖಾನ್, ಕೆಲ ತಿಂಗಳ ಹಿಂದೆ ವಿಇಧಾನಸಭೆಗೆ ನಡೆದ ಚುನಾವಣೆಗೆ ಬಿಜೆಪಿ ಟಿಕೆಟ್ ಪಡೆಯಲು ವಿಫಲರಾಗಿದ್ದರು.

ಫಕೀರ್ ಮೂಹಮ್ಮದ್ ಖಾನ್ ನಿಧನಕ್ಕೆ ಜಮ್ಮು-ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಸಂತಾಪ ಸೂಚಿಸಿಸಿದ್ದಾರೆ.

TAGGED:BJP leader commits suicide by shooting himself
Share This Article
Facebook Twitter Copy Link Print
Previous Article Gold benefits: ಚಿನ್ನದ ಆಭರಣಗಳನ್ನು ಧರಿಸುವುದರಿಂದ ಸಿಗುತ್ತೆ ಆರೋಗ್ಯ ಪ್ರಯೋಜನ
Next Article Honey trap ಸದನದಲ್ಲಿ ಹನಿಟ್ರ್ಯಾಪ್ ಸದ್ದು, ಉನ್ನತ ಮಟ್ಟದ ತನಿಖೆಗೆ ಸರ್ಕಾರ ಆದೇಶ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?