BJP Leader ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಬಿಜೆಪಿ ನಾಯಕ
newsics.com ಶ್ರೀನಗರ: ಮಾಜಿ ಶಾಸಕ, ಬಿಜೆಪಿ ನಾಯಕ ಫಕೀರ್ ಮೊಹಮ್ಮದ್ ಖಾನ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಫಕೀರ್ ಮೊಹಮ್ಮದ್ ಖಾನ್ (62) ತುಳಸಿಬಾಗ್ ನ ಸರ್ಕಾರಿ ವಸತಿಗೃಹದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುಂಡು ಹಾರಿಸಿಕ್ಂಡು ಸಾವಿಗೆ ಶರಣಾಗಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. 1996ರಲ್ಲಿ ಪಕ್ಷೇತರ ಅಭ್ಯರ್ಥಿಇಯಾಗಿ ಜಮ್ಮು-ಕಾಶ್ಮೀರ ವಿಧಾನಸಭೆಗೆ ಆಯ್ಕೆಯಾಗಿದ್ದರು. 2020ರಲ್ಲಿ ಬಿಜೆಪಿ ಸೇರಡೆಯಾಗಿದ್ದ ಖಾನ್, ಕೆಲ … Continue reading BJP Leader ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಬಿಜೆಪಿ ನಾಯಕ
Copy and paste this URL into your WordPress site to embed
Copy and paste this code into your site to embed