MLA Munirathna ವಿಧಾನಸೌಧದಲ್ಲೇ ದೇವರ ಫೋಟೋ ತೋರಿಸಿ ಶಾಸಕ ಮುನಿರತ್ನ ಭಾವುಕ

newsics.com ಬೆಂಗಳೂರು: ಹನಿಟ್ರ್ಯಾಪ್ ವಿಚಾರ ಇದೀಗ ರಾಜ್ಯದ ರಾಜಕೀಯ ಪಡಸಾಲೆಯಲ್ಲಿ ಗುಲ್ಲೇಬಿಸಿದೆ. ಸಚಿವರು ಹಾಗೂ ಕೇಂದ್ರದ ಮುಖಂಡರಿಗೂ ಹನಿಟ್ರ್ಯಾಪ್ ಮಾಡಲಾಗಿದೆ ಅಂತಾ ಕೆಲ ಸಚಿವರೇ ಗಂಭೀರ ಆರೋಪ ಮಾಡಿದ್ದಾರೆ. ವಿಪಕ್ಷದ ನಾಯಕರಂತೂ ಇದೇ ವಿಚಾರಕ್ಕೆ ನಿಗಿ ನಿಗಿ ಅಂತಿದ್ದಾರೆ. ಈ ವಿಚಾರವಾಗಿ ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಮಾತನಾಡಿ, ಹನಿಟ್ರ್ಯಾಪ್ ಟೀಮ್ ಯಾರು ಅಂತಾ ಗೊತ್ತಿದೆ. ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ಈ ರೀತಿ ಮಾಡುತ್ತಿದ್ದಾರೆ. ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ. ದೇವರ ಫೋಟೋ ತೋರಿಸಿ ಶಾಸಕ ಮುನಿರತ್ನ … Continue reading MLA Munirathna ವಿಧಾನಸೌಧದಲ್ಲೇ ದೇವರ ಫೋಟೋ ತೋರಿಸಿ ಶಾಸಕ ಮುನಿರತ್ನ ಭಾವುಕ