Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Honey trap ಸದನದಲ್ಲಿ ಹನಿಟ್ರ್ಯಾಪ್ ಸದ್ದು, ಉನ್ನತ ಮಟ್ಟದ ತನಿಖೆಗೆ ಸರ್ಕಾರ ಆದೇಶ
ಕರ್ನಾಟಕಪ್ರಮುಖ

Honey trap ಸದನದಲ್ಲಿ ಹನಿಟ್ರ್ಯಾಪ್ ಸದ್ದು, ಉನ್ನತ ಮಟ್ಟದ ತನಿಖೆಗೆ ಸರ್ಕಾರ ಆದೇಶ

Share
1 Min Read
SHARE

newsics.com

ಬೆಂಗಳೂರು: ಸಚಿವ ಕೆ.ಎನ್. ರಾಜಣ್ಣ ಅವರ ಹನಿಟ್ರ್ಯಾಪ್ ಆರೋಪ ಸದನದಲ್ಲಿ ಗುರುವಾರ ಸದ್ದು‌ ಮಾಡಿತು.

ಹನಿಟ್ರ್ಯಾಪ್ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಘೋಷಿಸಿದರು.

ವಿಧಾನಸಭೆಯಲ್ಲಿ ಸಚಿವ ರಾಜಣ್ಣ ಅವರು ಹನಿಟ್ರ್ಯಾಪ್ ಬಗ್ಗೆ ದೂರು ನೀಡುವುದಾಗಿ ಸ್ಪಷ್ಟನೆ ನೀಡಿದರು.

ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹನಿಟ್ರ್ಯಾಪ್ ಆರೋಪ- ಪ್ರತ್ಯಾರೋಪದ ಸತ್ಯಾಸತ್ಯತೆ ತಿಳಿಯಲು ಶೀಘ್ರವೇ ತನಿಖೆಗೆ ಆದೇಶಿಸಿವುದಾಗಿ ಘೋಷಿಸಿದರು.

ಹನಿಟ್ರ್ಯಾಪ್‌ನಂಥ ಕೆಟ್ಟ ವರ್ತನೆಗೆ ಫುಲ್ ಸ್ಟಾಪ್ ಹಾಕಬೇಕು. ಇದು ಸದನದ ಎಲ್ಲಾ ಸದಸ್ಯರ ಮರ್ಯಾದೆಯ ಪ್ರಶ್ನೆಯಾಗಿದೆ. ಜನಪ್ರತಿನಿದಿಗಳ ಗೌರವ, ಘಟನೆಯನ್ನು ಉಳಿಸುವ ಅಗತ್ಯವಿದೆ. ಇದು ಒಬ್ಬರು ಇಬ್ಬರು ಸಚಿವರ ಹನಿಟ್ರ್ಯಾಪ್ ಅಲ್ಲ. ಇದು ಎಲ್ಲರ ಮರ್ಯಾದೆಯ ಪ್ರಶ್ನೆಯಾಗಿದೆ. ನಾನು ಈ ಕೂಡಲೇ ಉನ್ನತ ಮಟ್ಟದ ತನಿಖೆಗೆ ಆದೇಶಿಸುವುದಾಗಿ ತಿಳಿಸಿದರು.

ಸಚಿವ ಜಾರಕಿಹೊಳಿ ಸ್ಫೋಟಕ ಹೇಳಿಕೆ:

ಲೋಕೋಪಯೋಗಿ ಇಲಾಖೆಯ ಸಚಿವರಾದಂತಹ ಸತೀಶ್ ಜಾರಕಿಹೊಳಿಯವರು ಸಚಿವರೊಬ್ಬರ ಮೇಲೆ ಎರಡು ಬಾರಿ ಹನಿಟ್ರ್ಯಾಪ್ ಆಗಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸಚಿವ ಸತೀಶ ಜಾರಕಿಹೊಳಿ ಈ ಹೇಳಿಕೆ ನೀಡಿದ್ದು, ಸಚಿವರೊಬ್ಬರ ಮೇಲೆ ಎರಡು ಬಾರಿ ಹನಿಟ್ರ್ಯಾಪ್ ಆಗಿದೆ. ಸಚಿವರಿಗೆ ಹನಿಟ್ರ್ಯಾಪ್ ಆಗಿರುವುದು ನಿಜ. ಈ ಒಂದು ಹನಿಟ್ರ್ಯಾಪ್ ನಲ್ಲಿ ನಮ್ಮವರು ಅಷ್ಟೇ ಅಲ್ಲದೆ ಬೇರೆ ಪಕ್ಷದ ನಾಯಕರೂ ಹನಿಟ್ರ್ಯಾಪ್ ನಲ್ಲಿ ಸಿಲುಕಿದ್ದಾರೆ ಎಂದರು.

ಕೆಲವರು ಹನಿಟ್ರ್ಯಾಪ್ ಅನ್ನು ಬಂಡವಾಳ ಮಾಡಿಕೊಂಡಿದ್ದಾರೆ. ಸಂಬಂಧಪಟ್ಟ ಸಚಿವರಿಗೆ ದೂರು ಕೊಡಲು ಹೇಳಿದ್ದೇನೆ. ಇದಕ್ಕೆ ಕಡಿವಾಣ ಹಾಕಬೇಕು. ಅಲ್ಲದೆ ನಮ್ಮಲ್ಲಿ ಒಬ್ಬ ಸಚಿವರ ವಿಕೆಟ್ ಬೀಳಿಸಲು ಯತ್ನಿಸಲಾಗುತ್ತಿದೆ ಎಂದೂ ಹೇಳಿದ್ದಾರೆ.

BJP Leader ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಬಿಜೆಪಿ ನಾಯಕ

betting app promotion ಅಕ್ರಮ ಬೆಟ್ಟಿಂಗ್ ಆ್ಯಪ್‌ ಪ್ರಚಾರ: 25 ಸೆಲೆಬ್ರಿಟಿ ವಿರುದ್ಧ ಎಫ್‌ಐಆರ್

Rich MLAs List ದೇಶದ 10 ಶ್ರೀಮಂತ ಶಾಸಕರ ಪಟ್ಟಿ ರಿಲೀಸ್: ಡಿಕೆಶಿಗೆ ಎಷ್ಟನೇ ಸ್ಥಾನ?

TAGGED:government orders high-level investigationHoneytrap issue raised in the House
Share This Article
Facebook Twitter Copy Link Print
Previous Article BJP Leader ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಬಿಜೆಪಿ ನಾಯಕ
Next Article MLA Munirathna ವಿಧಾನಸೌಧದಲ್ಲೇ ದೇವರ ಫೋಟೋ ತೋರಿಸಿ ಶಾಸಕ ಮುನಿರತ್ನ ಭಾವುಕ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?