Honey trap ಸದನದಲ್ಲಿ ಹನಿಟ್ರ್ಯಾಪ್ ಸದ್ದು, ಉನ್ನತ ಮಟ್ಟದ ತನಿಖೆಗೆ ಸರ್ಕಾರ ಆದೇಶ
newsics.com ಬೆಂಗಳೂರು: ಸಚಿವ ಕೆ.ಎನ್. ರಾಜಣ್ಣ ಅವರ ಹನಿಟ್ರ್ಯಾಪ್ ಆರೋಪ ಸದನದಲ್ಲಿ ಗುರುವಾರ ಸದ್ದು ಮಾಡಿತು. ಹನಿಟ್ರ್ಯಾಪ್ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಘೋಷಿಸಿದರು. ವಿಧಾನಸಭೆಯಲ್ಲಿ ಸಚಿವ ರಾಜಣ್ಣ ಅವರು ಹನಿಟ್ರ್ಯಾಪ್ ಬಗ್ಗೆ ದೂರು ನೀಡುವುದಾಗಿ ಸ್ಪಷ್ಟನೆ ನೀಡಿದರು. ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹನಿಟ್ರ್ಯಾಪ್ ಆರೋಪ- ಪ್ರತ್ಯಾರೋಪದ ಸತ್ಯಾಸತ್ಯತೆ ತಿಳಿಯಲು ಶೀಘ್ರವೇ ತನಿಖೆಗೆ ಆದೇಶಿಸಿವುದಾಗಿ ಘೋಷಿಸಿದರು. ಹನಿಟ್ರ್ಯಾಪ್‌ನಂಥ ಕೆಟ್ಟ ವರ್ತನೆಗೆ ಫುಲ್ ಸ್ಟಾಪ್ ಹಾಕಬೇಕು. ಇದು ಸದನದ … Continue reading Honey trap ಸದನದಲ್ಲಿ ಹನಿಟ್ರ್ಯಾಪ್ ಸದ್ದು, ಉನ್ನತ ಮಟ್ಟದ ತನಿಖೆಗೆ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed