betting app promotion ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಚಾರ: 25 ಸೆಲೆಬ್ರಿಟಿ ವಿರುದ್ಧ ಎಫ್‌ಐಆರ್
newsics.com. ಹೈದರಾಬಾದ್; ತೆಲಂಗಾಣದಲ್ಲಿ ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ನಟ ಪ್ರಕಾಶ್ ರೈ ಸೇರಿದಂತೆ 25 ಸೆಲೆಬ್ರಿಟಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಉದ್ಯಮಿ ಫಣೀಂದ್ರ ಶರ್ಮಾ ದೂರಿನ ಆಧಾರದ ಮೇಲೆ ಮಿಯಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ ಪ್ರಕಾರ, ಆರೋಪಿತ ಯೂಟ್ಯೂಬರ್‌ಗಳು ಮತ್ತು ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಪೊಲೀಸರು ಅವರ ಸಹಕಾರವನ್ನು ಕೋರಿದ್ದಲ್ಲದೆ, ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ತಿಳಿಸಿದ್ದಾರೆ. ವಿಷ್ಣು ಪ್ರಿಯಾ, ಹರ್ಷ ಸಾಯಿ ಮತ್ತು … Continue reading betting app promotion ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಚಾರ: 25 ಸೆಲೆಬ್ರಿಟಿ ವಿರುದ್ಧ ಎಫ್‌ಐಆರ್
Copy and paste this URL into your WordPress site to embed
Copy and paste this code into your site to embed