Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bharat Ratna ಸುನೀತಾ ವಿಲಿಯಮ್ಸ್ ಗೆ ‘ಭಾರತ ರತ್ನ’ ನೀಡಲು ಮಮತಾ ಬ್ಯಾನರ್ಜಿ ಒತ್ತಾಯ
ದೇಶಪ್ರಮುಖ

Bharat Ratna ಸುನೀತಾ ವಿಲಿಯಮ್ಸ್ ಗೆ ‘ಭಾರತ ರತ್ನ’ ನೀಡಲು ಮಮತಾ ಬ್ಯಾನರ್ಜಿ ಒತ್ತಾಯ

Share
1 Min Read
SHARE

newsics.com

ಕೊಲ್ಕತ್ತಾ: ಗಗನಯಾನಿ ಸುನಿತಾ ಮಿಲಿಯಮ್ಸ್‌ಗೆ ಭಾರತ ರತ್ನ ನೀಡಿ, ಗೌರವಿಸಬೇಕೆಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಗಗನಯಾನಿಗಳನ್ನು ಭೂಮಿಗೆ ಕರೆ ತರುವಲ್ಲಿ ನಿರಂತರವಾಗಿ ಶ್ರಮಿಸಿದ ರಕ್ಷಣಾ ತಂಡಗಳನ್ನು ಶ್ಲಾಘಿಸಿ, ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಮಾತನಾಡಿದ ಮಮತಾ ಬ್ಯಾನರ್ಜಿ, ವಿಲಿಯಮ್ಸ್ ಅವರ ಮೂಲ ಭಾರತವಾಗಿರುವುದರಿಂದ, ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದರು. ವಿಲಿಯಮ್ಸ್ ಮತ್ತು ಅವರ ತಂಡದ ಸದಸ್ಯರು ಬಾಹ್ಯಾಕಾಶದಲ್ಲಿದ್ದಾಗ ಅವರ ಸ್ಥಿತಿಯ ಬಗ್ಗೆ ನಿಯಮಿತವಾಗಿ ವಿಚಾರಿಸುತ್ತಿದ್ದೆ ಎಂದು ಹೇಳಿದರು

9 ತಿಂಗಳ ನಂತರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್, ಬುಚ್ ವಿಲ್ನೋರ್ ಸೇರಿದಂತೆ ನಾಲ್ವರು ಗಗನಯಾನಿಗಳು ಸುರಕ್ಷಿತವಾಗಿ ಇಂದು ಮುಂಜಾನೆ 3.37ರ ಸುಮಾರಿಗೆ (ಭಾರತೀಯ ಕಾಲಮಾನ) ಫ್ಲೋರಿಡಾದ ಕರಾವಳಿಗೆ ಬಂದಿಳಿದ್ದಾರೆ.

ಕಳೆದ ವರ್ಷ ಜೂನ್ 5ರಂದು ಬೋಯಿಂಗ್‌ನ ಸ್ಟಾರ್‌ಲಿಂಕ್‌ ಗಗನನೌಕೆಯಲ್ಲಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ತೆರಳಿದ್ದ ಕ್ರೂ-9 ಮಿಷನ್‌ನ ಸಿಬ್ಬಂದಿ ಸುನಿತಾ ಮತ್ತು ಬುಚ್, ಗಗನನೌಕೆಯಲ್ಲಿ ತಲೆದೋರಿದ ತಾಂತ್ರಿಕ ದೋಷದಿಂದಾಗಿ 9 ತಿಂಗಳಿಗೂ ಹೆಚ್ಚು ಕಾಲ ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿದುಕೊಳ್ಳಬೇಕಾಯಿತು.

TAGGED:Mamata Banerjee demands Bharat Ratna for Sunita Williams
Share This Article
Facebook Twitter Copy Link Print
Previous Article Bangalore Karaga Mahotsava ಬೆಂಗಳೂರು ಕರಗ ಮಹೋತ್ಸವ ಏ.4ರಿಂದ ಆರಂಭ; ಏನೆಲ್ಲಾ ಕಾರ್ಯಕ್ರಮಗಳಿರುತ್ತೆ?
Next Article Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಮಳೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?