Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Minister KN Rajanna ಹನಿಟ್ರ್ಯಾಪ್ ಸದ್ದು; 48 ರಾಜಕಾರಣಿಗಳ ಪೆನ್‌ಡ್ರೈವ್ ಬಹಿರಂಗ? ತನಿಖೆಗೆ ಆದೇಶ
ಕರ್ನಾಟಕಪ್ರಮುಖಪ್ರಮುಖ

Minister KN Rajanna ಹನಿಟ್ರ್ಯಾಪ್ ಸದ್ದು; 48 ರಾಜಕಾರಣಿಗಳ ಪೆನ್‌ಡ್ರೈವ್ ಬಹಿರಂಗ? ತನಿಖೆಗೆ ಆದೇಶ

Share
2 Min Read
SHARE

newsics.com

ಬೆಂಗಳೂರು: ಹನಿಟ್ರ್ಯಾಪ್‌ ಬಗ್ಗೆ ಸಚಿವ ಕೆಎನ್ ರಾಜಣ್ಣ ಸದನದಲ್ಲಿ ಮಾತನಾಡಿದ್ದಾರೆ. ಹನಿಟ್ರ್ಯಾಪ್ ಬಗ್ಗೆ ಎಲ್ಲರಿಗೂ ಗೊತ್ತಾಗಲಿ, ಇದರ ಹಿಂದೆ ಯಾರಿದ್ದಾರೆ, ಪ್ರೊಡ್ಯೂಸರ್ ಯಾರು, ಡೈರೆಕ್ಟರ್ ಯಾರು ಅಂತ ಗೊತ್ತಾಗಲಿ ಅಂತ ರಾಜಣ್ಣ ಗುಡುಗಿದ್ದಾರೆ.
ಯತ್ನಾಳ್ ಅವರು ನನ್ನ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ. ಆದ್ದರಿಂದ ಈ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದೇನೆ. ಕರ್ನಾಟಕ ರಾಜ್ಯ ಎಂದರೆ ಸಿ.ಡಿ ಮತ್ತು ಪೆನ್ ಡ್ರೈವ್ ಉತ್ಪಾದನೆಗೆ ಹೆಸರಾಗಿದೆ ಎಂದು ಹಲವರು ಹೇಳುತ್ತಾರೆ. ತುಮಕೂರಿನ ಇಬ್ಬರು ಸಚಿವರಿಗೆ ಹನಿಟ್ರ್ಯಾಪ್ ಮಾಡಿದ್ದಾರೆ ಎಂದು ಕೇಳಿ ಬರುತ್ತಿದೆ. ತುಮಕೂರಿನಲ್ಲಿ ಇರುವ ಸಚಿವರು ಎಂದರೆ ಪರಮೇಶ್ವರ್ ಹಾಗೂ ನಾನು ಮಾತ್ರ. ಇದು ರಾಜ್ಯಕ್ಕೆ ಸೀಮಿತ ಆಗಿಲ್ಲ, ರಾಷ್ಟ್ರಮಟ್ಟದಲ್ಲಿ ಎಲ್ಲಾ ಪಕ್ಷದ ಮುಖಂಡರ ಪೆನ್ ಡ್ರೈವ್ ಇದ್ದಾವೆ. ನಾನು ಒಂದು ಲಿಖಿತ ದೂರು ಕೊಡುತ್ತೇನೆ. ಇದರಲ್ಲಿ ನಿರ್ಮಾಪಕರು ಯಾರಿದ್ದಾರೆ? ಯಾರು ಮಾಡುತ್ತಿದ್ದಾರೆ? ತನಿಖೆ ಮಾಡಲಿ ಅಂತ ಆಗ್ರಹಿಸಿದ್ರು.

48 ಜನರ ಪೆನ್ ಡ್ರೈವ್ ಇದೆ ಎಂದ ರಾಜಣ್ಣ

ಇನ್ನು, 48 ಜನರ ಪೆನ್ ಡ್ರೈವ್ ಗಳು ಇದ್ದಾವೆ, ಈ ಕಡೆ ಇರುವ, ಆ ಕಡೆ ಇರುವ ನಾಯಕರ ಪೆನ್ ಡ್ರೈವ್ ಗಳು ಇದೆ. ಆದ್ದರಿಂದ ನನ್ನ ಮೇಲೆ ಹನಿ ಟ್ರ್ಯಾಪ್ ಮಾಡಿರುವ ಬಗ್ಗೆ ಕೆಲವು ಸಾಕ್ಷಿಗಳನ್ನು ಹೊಂದಿದ್ದು, ಸದನದಲ್ಲಿ ಕುಳಿತಿರುವವರ ಬಗ್ಗೆ ಜನರಿಗೆ ಗೌರವ ಬರಬೇಕು. ಆದ್ದರಿಂದ ನಾನು ಈ ಬಗ್ಗೆ ಗೃಹ ಸಚಿವರಿಗೆ ದೂರು ಕೊಡ್ತೀನಿ. ಪಾಪ ರೇವಣ್ಣ ಅವರದ್ದು, ಕುಟುಂಬದ್ದು ಬರುತ್ತೆ. ಈಗ ನನ್ನ ಮೇಲೆ ಕೂಡ ಪ್ರಯತ್ನ ಮಾಡಿದ್ದಾರೆ ಅನ್ನೋದಕ್ಕೆ ಸಾಕ್ಷಿಗಳಿದ್ದು, ಈ ಬಗ್ಗೆ ಗೃಹ ಸಚಿವರಿಗೆ ದೂರು ನೀಡುತ್ತೇನೆ ಎಂದು ಹೇಳಿದರು.

ತನಿಖೆಗೆ ಆದೇಶಿಸಿದ ಡಾ. ಜಿ. ಪರಮೇಶ್ವರ: ಇದಕ್ಕೆ ಉತ್ತರಿಸಿದ ಸಚಿವ ಪರಮೇಶ್ವರ್ ಅವರು, ಇದು ಈ ಸದನದ ಸದಸ್ಯನ ಪ್ರಶ್ನೆ. ಇದಕ್ಕೆಲ್ಲಾ ಒಂದು ಕಡಿವಾಣ ಹಾಕಬೇಕು. ಕರ್ನಾಟಕ ವಿಧಾನಸಭೆ ಅತ್ಯಂತ ಗೌರವ ಹೊಂದಿದೆ. ದೊಡ್ಡ ದೊಡ್ಡ ಸದಸ್ಯರ ಆದರ್ಶಗಳನ್ಮ ಬಿಟ್ಟು ಹೋಗಿದ್ದಾರೆ. ಸದನದ ಸದಸ್ಯರ ಮರ್ಯಾದೆ ಕಾಪಾಡಬೇಕಾದರೆ ಇದಕ್ಕೆ ಇತಿಶ್ರೀ ಹಾಕಬೇಕು. ರಾಜಣ್ಣ ಅವರು ಏನು ಪ್ರಸ್ತಾಪ ಮಾಡಿದ್ದಾರೆ. ಅವರು ಮನವಿ ಕೊಡ್ತೇನೆ ಎಂದು ಹೇಳಿದ್ದಾರೆ. ಅವರ ಮನವಿ ಆಧಾರದ ಮೇಲೆ ಉನ್ನತ ಮಟ್ಟದ ತನಿಖೆ ಮಾಡಿಸ್ತೇನೆ ಎಂದ ಸಚಿವ ಪರಮೇಶ್ವರ್ ಹೇಳಿದರು.

TAGGED:Minister KN Rajanna honeytrap; Pen drives of 48 politicians exposed?
Share This Article
Facebook Twitter Copy Link Print
Previous Article One man two wives ಈ ಗ್ರಾಮದಲ್ಲಿ ಒಬ್ಬ ಪುರುಷನಿಗೆ ಇಬ್ಬರು ಪತ್ನಿಯರು ಕಡ್ಡಾಯ: ಯಾಕೆ ಹೀಗೆ?
Next Article Electric shock ಏಪ್ರಿಲ್ 1ರಿಂದ ವಿದ್ಯುತ್ ದರ ಏರಿಕೆ: ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?