Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತ್ಸೆ ಎಂದು 19ರ ಯುವತಿ ಹಿಂದೆ ಬಿದ್ದ 47ರ ವ್ಯಕ್ತಿ: ವಿದ್ಯಾರ್ಥಿನಿ ಆತ್ಮಹತ್ಯೆ
ಕರ್ನಾಟಕಪ್ರಮುಖ

ಪ್ರೀತ್ಸೆ ಎಂದು 19ರ ಯುವತಿ ಹಿಂದೆ ಬಿದ್ದ 47ರ ವ್ಯಕ್ತಿ: ವಿದ್ಯಾರ್ಥಿನಿ ಆತ್ಮಹತ್ಯೆ

Share
1 Min Read
SHARE

newsics.com

ಗದಗ : ಮದುವೆಯಾಗುವಂತೆ ವ್ಯಕ್ತಿಯೊಬ್ಬ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗದಗದ ಬೆಟಗೇರಿ ಸಮಾಜ ಕಲ್ಯಾಣ ಇಲಾಖೆ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ಹಾಸ್ಟೆಲ್ ನಲ್ಲಿ ಘಟನೆ ನಡೆದಿದೆ.

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿನಿ ವಂದನಾ ಪಿನಾಯಿಲ್‌ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ವಿರಪಾಪೂರ ತಾಂಡಾದ ನಿವಾಸಿಯಾಗಿದ್ದ ವಂದನಾ ಜಿಮ್ಸ್ ನ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು.

19 ವರ್ಷದ ವಂದನಾಗೆ 47 ವರ್ಷದ ಕಿರಣ ಎಂಬಾತ ಮದುವೆಯಾಗುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ನಿತ್ಯ ಫೋನ್‌ ಮಾಡಿ ಮದುವೆಯಾಗುವಂತೆ ಪೀಡಿಸುತ್ತಿದ್ದ, ಮದುವೆ ಆಗದೆ ಹೋದ್ರೆ ಫೋಟೋಸ್ ಗಳನ್ನು ಎಡಿಟ್ ಮಾಡಿ ಸೊಸಿಯಲ್ ಮೇಡಿಗೆ ಹಾಕುತ್ತೇನೆ ಹೆದರಿಸಿದ್ದಾನೆ ಎನ್ನಲಾಗುತ್ತಿದೆ. ಇದರಿಂದ ಬೇಸತ್ತ ವಂದನಾ ಹಾಸ್ಟೆಲ್ ನಲ್ಲಿ ಪಿನಾಯಿಲ್ ಸೇವಿಸಿದ್ದಳು. ಆಕೆಯನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ತಮ್ಮ ಮಗಳ ಸಾವಿಗೆ ಕಿರಣ್‌ ಕಾರಣವೆಂದು ಆರೋಪಿಸಿರುವ ಪೋಷಕರು, ಆರೋಪಿಗೆ ತಕ್ಷ ಶಿಕ್ಷೆ ಆಗಬೇಕೆಂದು ಒತ್ತಾಯಿಸಿದ್ದಾರೆ. ಸದ್ಯ ಈ ಸಂಬಂಧ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:47-year-old man who allegedly stalked 19-year-old girl for love: Student commits suicide
Share This Article
Facebook Twitter Copy Link Print
Previous Article Assembly ವಿಧಾನಸಭೆಯಿಂದ ಬಿಜೆಪಿಯ 18 ಶಾಸಕರು ಅಮಾನತು: ಸ್ಪೀಕರ್ ಆದೇಶ
Next Article Hand grenade ಹೋಟೆಲ್‌ ಸಪ್ಲೈಯರ್ ಬ್ಯಾಗ್ನಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆ: ಆರೋಪಿ ಅರೆಸ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?