Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭೂಮಿಯತ್ತ ನುಗ್ಗಿ ಬರ್ತಿದೆ ಕ್ಷುದ್ರಗ್ರಹ: ನಾಸಾ ನೀಡಿದ ಎಚ್ಚರಿಕೆಯೇನು?
ದೇಶಪ್ರಮುಖ

ಭೂಮಿಯತ್ತ ನುಗ್ಗಿ ಬರ್ತಿದೆ ಕ್ಷುದ್ರಗ್ರಹ: ನಾಸಾ ನೀಡಿದ ಎಚ್ಚರಿಕೆಯೇನು?

Share
1 Min Read
SHARE

newsics.com
ಬೃಹತ್ ಗಾತ್ರದ ಕ್ಷುದ್ರಗ್ರಹವೊಂದು ಭೂಮಿಯತ್ತ ಶರವೇಗದಲ್ಲಿ ನುಗ್ಗಿ ಬರುತ್ತಿದೆ. 2014 TN17 ಹೆಸರಿನ ದೈತ್ಯ ಕ್ಷುದ್ರಗ್ರಹವು ಭೂಮಿಯತ್ತ ವೇಗವಾಗಿ ನುಗ್ಗುತ್ತಿರುವ ಬಗ್ಗೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಮತ್ತೆ ಎಚ್ಚರಿಕೆ ಕೊಟ್ಟಿದೆ.

ಈ ಕ್ಷುದ್ರಗ್ರಹದ ಸುಮಾರು 540 ಅಡಿಗಳಷ್ಟು ಅಗಲವಾಗಿದೆ. ತುಂಬಾ ಅಪಾಯಕಾರಿಯಾಗಿರುವ ಹಿನ್ನೆಲೆ ಈ ಕ್ಷುದ್ರಗ್ರಹವನ್ನು ವಿಜ್ಞಾನಿಗಳು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ನಾಸಾ ವಿಜ್ಞಾನಿಗಳ ಪ್ರಕಾರ, ಅದರ ಗಾತ್ರ ಮತ್ತು ವೇಗವನ್ನು ಗಮನಿಸಿದರೆ ಈ ಶಿಲೆಯು ಗಂಟೆಗೆ 77,282 ಕಿ.ಮೀ ವೇಗದಲ್ಲಿ ಭೂಮಿಯ ಕಡೆಗೆ ಚಲಿಸುತ್ತಿದೆ. ನಾಸಾ ಅದನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಇದರ ದೊಡ್ಡ ಗಾತ್ರ ಮತ್ತು ಭೂಮಿಗೆ ಸಾಮೀಪ್ಯ ಇರುವುದರಿಂದ, ಇದನ್ನು ಭವಿಷ್ಯದ ಸಂಭಾವ್ಯ ಅಪಾಯಕಾರಿ ಎಂದು ಪರಿಗಣಿಸಲಾಗಿದೆ.

ಭವಿಷ್ಯದಲ್ಲಿ ಅಪಾಯ

ಭೂಮಿಯ ಸಮೀಪ ಹಾದುಹೋಗುವ ವಸ್ತುಗಳನ್ನು ನಾಸಾ ಕೇಂದ್ರವು ಸೂಕ್ಷ್ಮವಾಗಿ ಅಧ್ಯಯನ, ನಿರಂತರ ನಿಗಾ ಇಡುವ ಕೆಲಸ ಮಾಡುತ್ತಿದೆ. ಈ ಬಾಹ್ಯಾಕಾಶಿಲೆಯನ್ನು ಟ್ರ್ಯಾಕ್ ಮಾಡಲಾಗುತ್ತಿದೆ. ಪ್ರಸ್ತುತ ಯಾವುದೇ ಕ್ಷುದ್ರಗ್ರಹ ಭೂಮಿಗೆ ಡಿಕ್ಕಿ ಹೊಡೆಯುವ ಅಪಾಯವಿಲ್ಲ, ಆದರೆ ಭವಿಷ್ಯದಲ್ಲಿ ಕಕ್ಷೆಯಲ್ಲಾಗುವ ಸಣ್ಣ ಬದಲಾವಣೆ ಕೂಡ ಅಪಾಯವನ್ನುಂಟುಮಾಡಬಹುದು. ಈ ಕ್ಷುದ್ರಗ್ರಹ ಭೂಮಿಗೆ ಡಿಕ್ಕಿ ಹೊಡೆದಿದ್ದರೆ, ಅದರ ಪರಿಣಾಮ ಸುನಾಮಿಗಳು, ಭೂಕಂಪಗಳು ಮತ್ತು ವಾತಾವರಣದ ಬದಲಾವಣೆಗಳಂತ ಘಟನೆಗಳು ನಡೆಯಬಹುದು.

TAGGED:Asteroid hurtling towards Earth: What is NASA's warning?
Share This Article
Facebook Twitter Copy Link Print
Previous Article SSLC Exam: ಅಜ್ಜಿ ಮೃತದೇಹಕ್ಕೆ ಪೂಜೆ ಸಲ್ಲಿಸಿ ದುಃಖದಲ್ಲಿಯೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ
Next Article Ketika Sharma ಕೇತಿಕಾ ಶರ್ಮಾ ‘ಸರ್‌ಪ್ರೈಸು’ ಐಟಂ ಸಾಂಗ್ ವಿರುದ್ಧ ದೂರು, ಹಾಡಿನ ವಿಡಿಯೋ ನೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?