Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Hand grenade ಹೋಟೆಲ್‌ ಸಪ್ಲೈಯರ್ ಬ್ಯಾಗ್ನಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆ: ಆರೋಪಿ ಅರೆಸ್ಟ್
ಕರ್ನಾಟಕಪ್ರಮುಖ

Hand grenade ಹೋಟೆಲ್‌ ಸಪ್ಲೈಯರ್ ಬ್ಯಾಗ್ನಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆ: ಆರೋಪಿ ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು: ಹೋಟೆಲ್‌ವೊಂದರಲ್ಲಿ ಸಪ್ಲೈಯರ್ ಬ್ಯಾಗ್ನಲ್ಲಿ ಸ್ಫೋಟಕ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ವೈಭವ್ ಹೋಟೆಲ್ ನ ಸಪ್ಲೈಯರ್ ಬ್ಯಾಗ್ನಲ್ಲಿ ಹ್ಯಾಂಡ್ ಗ್ರನೇಡ್ ಪತ್ತೆಯಾಗಿದೆ. ಇದನ್ನು ಕಂಡು ಆತಂಕಗೊಂಡ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ ಗ್ರೆನೇಡ್ ಮತ್ತು ಸಪ್ಲೈಯರ್ ಅಬ್ದುಲ್ ರೆಹಮಾನ್ ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆ ನಡೆಸಿದ್ದಾರೆ.

ಬೆಂಗಳೂರಿನ ವೈಭವ್ ಹೋಟೆಲ್ ನಲ್ಲಿ ಅಬ್ದುಲ್ ರೆಹಮಾನ್ ಎಂಬಾತ ಸೆಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದನು. ತಾನು ಬೆಳ್ಳಹಳ್ಳಿಯ ನಿವಾಸಿ ಎಂದು ಅಬ್ದುಲ್ ಹೇಳಿಕೊಂಡಿದ್ದನು. ಈ ವೇಳೆ ಹೋಟೆಲ್ ಸಿಬ್ಬಂದಿ ಆಧಾರ ಕಾರ್ಡ್ ತೋರಿಸುವಂತೆ ಕೇಳಿದ್ದಾರೆ. ಅಬ್ದುಲ್ ಆಧಾರ್ ಕಾರ್ಡ್ ತೋರಿಸದೆ ಸತಾಯಿಸಿದ್ದನು. ಇದರಿಂದ ಎಚ್ಚೆತ್ತ ಸಿಬ್ಬಂದಿ ಶೆಡ್ನಲ್ಲಿದ್ದ ರೆಹಮಾನ್ನ ಬ್ಯಾಗ್ ಚೆಕ್ ಮಾಡಿದಾಗ ಹ್ಯಾಂಡ್ ಗ್ರನೇಡ್ ಪತ್ತೆಯಾಗಿತ್ತು

ವಶಕ್ಕೆ ಪಡೆದಿರುವ ಗ್ರನೇಡ್ ಅನ್ನು ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಿದ್ದಾರೆ. ಇನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಅಬ್ಧುಲ್ ರೆಹಮಾನ್ ನ ತೀವ್ರ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಅಬ್ದುಲ್ ಬಾಂಬ್ ಮಾದರಿಯ ವಸ್ತು ರಸ್ತೆಯಲ್ಲಿ ಸಿಕ್ಕಿತ್ತು ಎಂದು ಹೇಳಿದ್ದಾನೆ ಎನ್ನಲಾಗಿದೆ.

ಸದ್ಯ ಸಂಪಿಗೆಹಳ್ಳಿ ಪೊಲೀಸರು ಅಬ್ದುಲ್ ರೆಹಮಾನ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

TAGGED:Hand grenade found in hotel supplier's bag! Accused Abdul Rehman arrested
Share This Article
Facebook Twitter Copy Link Print
Previous Article ಪ್ರೀತ್ಸೆ ಎಂದು 19ರ ಯುವತಿ ಹಿಂದೆ ಬಿದ್ದ 47ರ ವ್ಯಕ್ತಿ: ವಿದ್ಯಾರ್ಥಿನಿ ಆತ್ಮಹತ್ಯೆ
Next Article Jacqueline Fernandez ಪಡ್ಡೆ ಹುಡುಗರ ನಿದ್ದೆಗೆಡಿಸಿದ ಬಾಲಿವುಡ್ ನಟಿ ಜಾಕ್ವೆಲಿನ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?