Jacqueline Fernandez ಪಡ್ಡೆ ಹುಡುಗರ ನಿದ್ದೆಗೆಡಿಸಿದ ಬಾಲಿವುಡ್ ನಟಿ ಜಾಕ್ವೆಲಿನ್
newsics.com ಬೆಂಗಳೂರು: ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಪಡ್ಡೆಹುಡುಗರ ನಿದ್ದೆ ಕದ್ದಿಯೋ ಜಾಕ್ವೆಲಿನ್ ಇದೀಗ ಮತ್ತಷ್ಟು ಹಾಟ್ ಆಗಿ ಕಾಣಿಸಿಕೊಂಡು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಕಪ್ಪು ಬಣ್ಣದ ಉಡುಗೆಯಲ್ಲಿ ಮಸ್ತ್ ಆಗಿ ಪೋಸ್ ನೀಡಿದ್ದಾರೆ. ವಿವಿಧ ಭಂಗಿಯಲ್ಲಿ ಕ್ಯಾಮೆರಾ ಮುಂದೆ ಜಾಕ್ವೆಲಿನ್ ಮಿಂಚಿದ್ದಾರೆ. ನಟಿಯ ಹಾಟ್ ಅವತಾರಕ್ಕೆ ಪಡ್ಡೆಹುಡುಗರು ಬೋಲ್ಡ್ ಆಗಿದ್ದಾರೆ. ಸದ್ಯ ಜಾಕ್ವೆಲಿನ್ ಕೆರಿಯರ್‌ನಲ್ಲಿ ಯಾವ ಸಿನಿಮಾ ಕೂಡ ಹಿಟ್ ಆಗ್ತಿಲ್ಲ. ಸಿನಿಮಾ ಸಕ್ಸಸ್ ಆಗದೇ ಇದ್ದರೂ ಅವರಿಗೆ ಅವಕಾಶಗಳ ಕೊರತೆಯಿಲ್ಲ. ಆದರೆ ಅವರು … Continue reading Jacqueline Fernandez ಪಡ್ಡೆ ಹುಡುಗರ ನಿದ್ದೆಗೆಡಿಸಿದ ಬಾಲಿವುಡ್ ನಟಿ ಜಾಕ್ವೆಲಿನ್
Copy and paste this URL into your WordPress site to embed
Copy and paste this code into your site to embed