Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Jaipur: ಪತಿಯ ಹತ್ಯೆಗೈದು ಪ್ರಿಯಕರನ ಜೊತೆ ಬೈಕ್‌ನಲ್ಲಿ ಶವ ಸಾಗಿಸಿದ ಮಹಿಳೆ
ದೇಶ

Jaipur: ಪತಿಯ ಹತ್ಯೆಗೈದು ಪ್ರಿಯಕರನ ಜೊತೆ ಬೈಕ್‌ನಲ್ಲಿ ಶವ ಸಾಗಿಸಿದ ಮಹಿಳೆ

Share
0 Min Read
SHARE

newsics.com

ಜೈಪುರ: ಅಕ್ರಮ ಸಂಬಂಧ ಬಯಲಾದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನ್ನು ಹತ್ಯೆಗೈದ ಆರೋಪದ ಮೇರೆಗೆ ಆತನ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ರಾಜಸ್ಥಾನದ ಜೈಪುರದಲ್ಲಿ ಬಂಧಿಸಲಾಗಿದೆ.

ಧನಲಾಲ್‌ ಸೈನಿ ಮೃತಪಟ್ಟ ವ್ಯಕ್ತಿ. ಆರೋಪಿಗಳು ಸೈನಿ ಶವವನ್ನು ಮೂಟೆಯಲ್ಲಿರಿಸಿ, ಬೈಕಲ್ಲಿ ಒಯ್ಯುತ್ತಿರುವುದು ಕೆಮರಾದ‌ಲ್ಲಿ ಸೆರೆಯಾಗಿದೆ.ಅಕ್ರಮ ಸಂಬಂಧದ ಶಂಕೆಯಲ್ಲಿ ಪತ್ನಿ ಗೋಪಾಲಿ ದೇವಿ ಮತ್ತು ಆಕೆಯ ಪ್ರಿಯಕರನೊಂದಿಗೆ ಮಾ.15ರಂದು ಸೈನಿ ವಾಗ್ವಾದ ನಡೆಸಿದ್ದ. ಈ ವೇಳೆ ಸೈನಿಯನ್ನು ಥಳಿಸಿ ಉಸಿರುಗಟ್ಟಿಸಿ ಕೊಂದು, ಶವ ಸುಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

TAGGED:Jaipur: Woman kills husband and transports body on bike with lover
Share This Article
Facebook Twitter Copy Link Print
Previous Article Chhaava Movie: ‘ಚಾವಾ’ ಚಿತ್ರ ನಿಷೇಧಿಸುವಂತೆ ಅಮಿತ್ ಶಾಗೆ ಮುಸ್ಲಿಂ ಧರ್ಮಗುರು ಪತ್ರ
Next Article Airport Closed: ಅಗ್ನಿ ಅನಾಹುತದಿಂದ ವಿದ್ಯುತ್ ಸಂಪರ್ಕ ಕಡಿತ; ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣ ಬಂದ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?