Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > viral Video ಉಪನ್ಯಾಸಕರ ಭರ್ಜರಿ ಡ್ಯಾನ್ಸ್ ಗೆ ವಿದ್ಯಾರ್ಥಿಗಳು ಫಿದಾ: ವಿಡಿಯೋ ವೈರಲ್
ವೈರಲ್

viral Video ಉಪನ್ಯಾಸಕರ ಭರ್ಜರಿ ಡ್ಯಾನ್ಸ್ ಗೆ ವಿದ್ಯಾರ್ಥಿಗಳು ಫಿದಾ: ವಿಡಿಯೋ ವೈರಲ್

Share
0 Min Read
SHARE

newsics.com

ಬೆಂಗಳೂರು: ಉಪನ್ಯಾಸಕರೊಬ್ಬರು ತಮ್ಮ ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಮನರಂಜನೆಯನ್ನೂ ನೀಡುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದಾರೆ.

ಈ ಅನಿರೀಕ್ಷಿತ ನೃತ್ಯ ಪ್ರದರ್ಶನದ ವಿಡಿಯೋವನ್ನು ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯ ಶಿಕ್ಷಕರು ಉತ್ಸಾಹದಿಂದ ನೃತ್ಯ ಮಾಡುತ್ತಿರುವುದನ್ನು ಕಾಣಬಹುದು. ಅವರ ನೃತ್ಯಕ್ಕೆ ವಿದ್ಯಾರ್ಥಿಗಳು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದ್ದಾರೆ.

ಈ ವಿಡಿಯೋವು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಬಾಂಧವ್ಯವನ್ನು ಹೆಚ್ಚಿಸುವಲ್ಲಿಯೂ ಸಹಕಾರಿಯಾಗಿದೆ.

https://www.instagram.com/reel/DHV0zq7g-Tg/?igsh=MXhqZHBya24zbXIwMg=

https://www.instagram.com/reel/DHVvm0GsIwN/?igsh=b25lcTh6dWYzYmtk

TAGGED:Students are amazed by the lecturer's amazing dance: Video goes viral
Share This Article
Facebook Twitter Copy Link Print
Previous Article ಮಹಿಳೆ ಅಶ್ಲೀಲ ಚಿತ್ರ ವೀಕ್ಷಿಸಿದರೆ, ಸ್ವ-ಸುಖದಲ್ಲಿ ತೊಡಗಿದರೆ ಅದು ಗಂಡನ ಮೇಲಿನ ಕ್ರೌರ್ಯವಲ್ಲ: ಹೈಕೋರ್ಟ್ ಅಭಿಪ್ರಾಯ
Next Article AT Raghu ಅಂಬರೀಷ್ ಜೊತೆ 27 ಸಿನಿಮಾ ಮಾಡಿದ್ದ ಖ್ಯಾತ ನಿರ್ದೇಶಕ ಎಟಿ ರಘು ನಿಧನ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?