Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health tips ನಾನ್ ಸ್ಟಿಕ್ ಪ್ಯಾನ್ ನಲ್ಲಿ ಅಡುಗೆ ಮಾಡುವ ಮುನ್ನ ಎಚ್ಚರ: ಅಪಾಯ ಗ್ಯಾರಂಟಿ
ಆರೋಗ್ಯಲೈಫ್‌ಸ್ಟೈಲ್

Health tips ನಾನ್ ಸ್ಟಿಕ್ ಪ್ಯಾನ್ ನಲ್ಲಿ ಅಡುಗೆ ಮಾಡುವ ಮುನ್ನ ಎಚ್ಚರ: ಅಪಾಯ ಗ್ಯಾರಂಟಿ

Share
1 Min Read
SHARE

newsics.com

ಅಡುಗೆ ಮನೆಯಲ್ಲಿ ನಾನ್-ಸ್ಟಿಕ್ ಪ್ಯಾನ್ ಕಡ್ಡಾಯವಾಗಿ ಇರುತ್ತೆ. ಅದರಲ್ಲಿ ನೆಚ್ಚಿನ ಅಡುಗೆ ಮಾಡೋದರಿಂದ ದೊಡ್ಡ ಖುಷಿ. ಆದ್ರೆ ನೆನಪಿರಲಿ ನಾನ್ ಸ್ಟಿಕ್ ಪ್ಯಾನ್ ನಿಮ್ಮ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಲಿದೆ. ಇದನ್ನು ಅನೇಕರು ಅನುಭವಿಸಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.

ಕೆಲವು ದಿನಗಳ ಹಿಂದೆ ಅಮೆರಿಕದ ಪಾಯ್ಸನ್ ಸೆಂಟರ್ ನೀಡಿರುವ ವರದಿ ಪ್ರಕಾರ 267 ಜನರಲ್ಲಿ ಪಾಲಿಮರ್ ಫ್ಯೂಮ್ ಫೀವರ್ ಅನ್ನೋ ಅಪರೂಪದ ಕಾಯಿಲೆ ಕಾಣಿಸಿಕೊಂಡಿದೆ. ಇದಕ್ಕೆ ಕಾರಣ ಬಿಸಿಯಾದ ನಾನ್ ಸ್ಟಿಕ್ ಪ್ಯಾನ್ನಿಂದ ಆಚೆ ಬರುವ ಹೊಗೆ ಕಾರಣ ಎಂದು ಹೇಳಲಾಗುತ್ತಿದೆ. ಅದರ ಹೊಗೆಯನ್ನು ಸೇವಿಸಿದ ಮಹಿಳೆಯರಲ್ಲಿ ಈ ರೀತಿಯ ಒಂದು ಫೀವರ್ (ಜ್ವರ) ಕಾಣಿಸಿಕೊಂಡಿದೆ.

ಅಡುಗೆ ಮನೆಯಲ್ಲಿ ನಾನ್ ಸ್ಟಿಕ್ ಪ್ಯಾನ್ಗಳು ಹೆಚ್ಚು ಸದ್ದು ಮಾಡುತ್ತಿವೆ. ಆಮ್ಲೆಟ್ ದೋಸೆಯಂತಹ ಗರಿಗರಿ ಐಟಮ್ಸ್ಗಳನ್ನ ಮಾಡುವುದು ಅಂದ್ರೆ ಹೆಣ್ಣು ಮಕ್ಕಳಿಗೆ ಸಂಭ್ರಮ. ಟೆಫ್ಲಾನ್ ಪ್ಯಾನ್ ಸೇರಿದಂತೆ ಎಲ್ಲಾ ಪ್ಯಾನ್ಗಳು ಪಿಟಿಎಫ್ಇ ಅನ್ನೋ ಅಂಶದಿಂದ ಕೋಟಿಂಗ್ ಆಗಿರುತ್ತದೆ. ಇದರಲ್ಲಿ ಅನೇಕ ವಿಷಕಾರಿ ಅಂಶಗಳು ಇರುತ್ತವೆ. ನೀವು ಒಲೆಯ ಮೇಲೆ ಪ್ಯಾನ್ ಬಿಸಿಗೆ ಇಟ್ಟಾಗ ಈ ಕೋಟಿಂಗ್ನಲ್ಲಿರುವ ಅಂಶ ಹೊಗೆಯೊಂದಿಗೆ ಸೇರಿ ಆಚೆ ಬರುತ್ತೆ. ಅದನ್ನು ಉಸಿರಿನೊಂದಿಗೆ ನಮ್ಮ ದೇಹ ಸೇರಿದಾಗ ಅನೇಕ ಆರೋಗ್ಯದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಪ್ಯಾನ್ ಬಿಸಿಯಿಂದಾಗಿ ಹೊಗೆ ಮೂಲಕ ಹೊರ ಬರುವ ವಿಷಕಾರಿ ಹೊಗೆಯನ್ನು ಸೇವಿಸುವುದರಿಂದ ಉಸಿರಾಟದಲ್ಲಿ ತೊಂದರೆ, ಕಫಾ, ತಲೆನೋವು, ತಲೆ ಸುತ್ತುವುದು, ಸುಸ್ತು, ವಾಂತಿಯಂತಹ ಆರೋಗ್ಯ ಸಮಸ್ಯೆಗಳು ಕಾಡುತ್ತವೆ ಎಂದು ಫರಿದಾಬಾದ್ನ ಏಷಿಯಾ ಆಸ್ಪತ್ರೆಯ ವೈದ್ಯರಾದ ಸಂತೋಷ್ ಕುಮಾರ್ ಅಗ್ರವಾಲ್ ಹೇಳಿದ್ದಾರೆ. ಹೀಗಾಗಿ ಆದಷ್ಟು ನಾನ್ ಸ್ಟಿಕ್ ಪ್ಯಾನ್ನಿಂದ ಗೃಹಿಣಿಯರು ದೂರ ಉಳಿದಲ್ಲಿ ತುಂಬಾ ಒಳ್ಳೆಯದು ಎಂದು ವೈದ್ಯರು ಸಲಹೆ ನೀಡುತ್ತಿದ್ದಾರೆ.

TAGGED:Be careful before cooking in a non-stick pan.
Share This Article
Facebook Twitter Copy Link Print
Previous Article Vatal Nagaraj ಪ್ರತಿಭಟನೆಗೆ ಮುಂದಾದ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ
Next Article Bathroom Cleaning: ಮನೆಯಲ್ಲಿ ಬಾತ್‌ರೂಮ್ ಫಳಫಳ ಹೊಳೆಯಲು ಈ ರೀತಿ ಮಾಡಿ

Popular Posts

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?