Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > karnataka bandh ಇಂದು ಸಂಜೆ 6ರ ತನಕ ಕರುನಾಡು ನಿಶ್ಯಬ್ದ
ಕರ್ನಾಟಕಪ್ರಮುಖ

karnataka bandh ಇಂದು ಸಂಜೆ 6ರ ತನಕ ಕರುನಾಡು ನಿಶ್ಯಬ್ದ

Share
1 Min Read
SHARE

newsics.com

ಬೆಂಗಳೂರು: ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅಖಂಡ ಕರ್ನಾಟಕ ಬಂದ್ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.

ಬಂದ್ ಹಿನ್ನೆಲೆ ಬೆಂಗಳೂರಲ್ಲಿ ಖಾಸಗಿ ಬಸ್, ವಾಹನಗಳು, ಓಲಾ ಉಬರ್ ಹೋರಾಟ ಸ್ಥಗಿತವಾಗಿದ್ದು, ಕೆಎಸ್‌ಆರ್ಟಿಸಿ ಬಿಎಂಟಿಸಿ ಸಂಚಾರ ಇರುತ್ತದೆ ಆದರೂ ಕೂಡ ಅದರಲ್ಲೂ ಇನ್ನು ಗೊಂದಲ ಇದೆ. ಮಧ್ಯಾಹ್ನದವರೆಗೆ ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಗಳು ಕ್ಯಾನ್ಸಲ್ ಆಗಿದ್ದು, ಟೌನ್ ಹಾಲಿನಿಂದ ಬೆಳಿಗ್ಗೆ 6 ಗಂಟೆಯಿಂದ ಬೃಹತ್ ರ‍್ಯಾಲಿ ನಡೆಯಲಿದೆ. ಹಾಗಾಗಿ ಬೆಳಿಗ್ಗೆಯಿಂದಲೇ ಸಾರ್ವಜನಿಕರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಲಿದೆ.

ಏನಿರಲ್ಲ?

ಬಂದ್ ವೇಳೆಯಲ್ಲಿ ಹೋಟೆಲ್ ಕ್ಲೋಸ್
ಸಿನಿಮಾ ಥಿಯೇಟರ್ ಬಂದ್
ಸರ್ಕಾರಿ ಕಚೇರಿಗಳು ತೆರೆದಿರೋದು ದೌಟ್
ಸಾರಿಗೆ ಬಸ್ ಸಂಚಾರ ಇರಲ್ಲ.
ಓಲಾ, ಉಬರ್, ಆಟೋ, ಲಾರಿ ಸಂಚಾರ ಬಹುತೇಕ ಸ್ಥಗಿತ.
ಮಾಲ್ ಗಳು ಕ್ಲೋಸ್

ಏನಿರುತ್ತೆ.?

ಮೆಡಿಕಲ್ ಶಾಪ್ ಓಪನ್
ಹಾಲಿನ ಬೂತ್ ಗಳು ತೆರೆದಿರುತ್ತೆ
ಹಣ್ಣು-ತರಕಾರಿ ಅಂಗಡಿ ಓಪನ್
ಅಗತ್ಯ ವಸ್ತುಗಳ ಪೂರೈಕೆ ಸೇವೆ ಎಂದಿನಂತೆ ಇರಲಿದೆ
ರೈಲು, ವಿಮಾನ ಸಂಚಾರದಲ್ಲಿ ವ್ಯತ್ಯಯ ಆಗೋದು ಕಡಿಮೆ

TAGGED:Karunadu is quiet till 6 pm today
Share This Article
Facebook Twitter Copy Link Print
Previous Article Today’s almanac ಶುಭೋದಯ, ಫಾಲ್ಗುಣ ಮಾಸ ಕೃಷ್ಣ ಪಕ್ಷ ಅಷ್ಟಮಿ, 22-03-2025, ಶನಿವಾರ
Next Article karnataka bandh ಬಲವಂತವಾಗಿ ಬಂದ್‌ ಮಾಡಿದ್ರೆ ಶಿಸ್ತು ಕ್ರಮ – ಪೊಲೀಸರ ಕಟ್ಟೆಚ್ಚರ

Popular Posts

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

You Might Also Like

ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?