Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain; ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭರ್ಜರಿ ಮಳೆ
ಕರ್ನಾಟಕಪ್ರಮುಖ

Rain; ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭರ್ಜರಿ ಮಳೆ

Share
1 Min Read
SHARE

newsics.com

ಬೆಂಗಳೂರು: ಬೇಸಿಗೆ ಬಿಸಿಲು ಏರಿ ಜನ ಸೆಕೆಯಿಂದ ತತ್ತರಿಸಿದ ವೇಳೆ ಶನಿವಾರ ಬೆಂಗಳೂರಿನ ಹಲವೆಡೆ ಮತ್ತು ರಾಜ್ಯದ ಕೆಲವೆಡೆ ಭರ್ಜರಿ ಮಳೆ ಸುರಿದು ತಂಪಾದ ವಾತಾವರಣ ಸೃಷ್ಟಿಸಿದೆ.

ಬೆಂಗಳೂರು ನಗರದ ಯಲಹಂಕ ಸುತ್ತಮುತ್ತ ಭರ್ಜರಿ ಮಳೆ ಸುರಿದಿದ್ದು, ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರು ಪರದಾಡಬೇಕಾಯಿತು.

ಹೆಬ್ಬಾಳ, ಮೇಖ್ರಿ ಸರ್ಕಲ್, ಭೂಪಸಂದ್ರದಲ್ಲೂ ಆಲಿಕಲ್ಲು ಸಹಿತ ಮಳೆ ಸುರಿದಿದೆ.
ಬೆಂಗಳೂರು ಗ್ರಾಮಾಂತರ ಭಾಗದ ದೇವನಹಳ್ಳಿ, ಗ್ರಾಮೀಣ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸುರಿದಿದೆ.

ಕೋಲಾರ ನಗರ, ಶ್ರೀ‌ನಿವಾಸಪುರ ಸೇರಿ ವಿವಿಧೆಡೆ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ.ಹಾಸನ ಜಿಲ್ಲೆಯ ಬೇಲೂರಿನ ಕೆಲವುಕಡೆ ಆಲಿ ಕಲ್ಲು ಸಹಿತ ಭರ್ಜರಿ ಮಳೆ ಸುರಿದಿದೆ.

TAGGED:Rain; Heavy rain in various parts of the state including Bangalore
Share This Article
Facebook Twitter Copy Link Print
Previous Article Viral video ಯುವತಿ ಜತೆ ನಡುಬೀದಿಯಲ್ಲಿ ಅಂಕಲ್ ರೊಮ್ಯಾನ್ಸ್: ವೈರಲ್ ವಿಡಿಯೋ ನೋಡಿ…
Next Article ಭಾರತದ  ಈ ನಗರದಲ್ಲಿ ಹಾರ್ನ್ ಮಾಡುವಂತಿಲ್ಲ.!

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?