Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rocking Star Yash ಟಾಕ್ಸಿಕ್ ರಿಲೀಸ್ ಡೇಟ್ ಅನೌನ್ಸ್ ಮಾಡಿದ ರಾಕಿಂಗ್ ಸ್ಟಾರ್ ಯಶ್
ಕರ್ನಾಟಕಪ್ರಮುಖಮನರಂಜನೆ

Rocking Star Yash ಟಾಕ್ಸಿಕ್ ರಿಲೀಸ್ ಡೇಟ್ ಅನೌನ್ಸ್ ಮಾಡಿದ ರಾಕಿಂಗ್ ಸ್ಟಾರ್ ಯಶ್

Share
1 Min Read
SHARE

newsics.com

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಭಾರತದಲ್ಲಿ ಮಾತ್ರವಲ್ಲ ವಿದೇಶಿ ಅಭಿಮಾನಿಗಳು ಸಹ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆಗಾಗಿ ಎದುರು ನೋಡುತ್ತಿದ್ದಾರೆ. ‘ಟಾಕ್ಸಿಕ್’ ಸಿನಿಮಾವನ್ನು ಹಾಲಿವುಡ್ ಲೆವೆಲ್ನಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಅದಕ್ಕೆ ಸಾಕ್ಷಿಯಾಗಿ ಇದೀಗ ಯಶ್ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದ್ದಾರೆ.

ಪೋಸ್ಟರ್ ನೋಡಿದರೆ ಹಾಲಿವುಡ್ನ ಕಲ್ಟ್ ಕ್ಲಾಸಿಕ್ ಗ್ಯಾಂಗ್ಸ್ಸ್ಟರ್ ಸಿನಿಮಾಗಳು ನೆನಪಿಗೆ ಬರುತ್ತಿವೆ. ಪೋಸ್ಟರ್ ಜೊತೆಗೆ ಸಿನಿಮಾದ ಬಿಡುಗಡೆ ದಿನಾಂಕವನ್ನೂ ಯಶ್ ಘೋಷಿಸಿದ್ದಾರೆ

ಇಂದು ಸಂಜೆ ವೇಳೆಗೆ ಸಾಮಾಜಿಕ ಜಾಲತಾಣದಲ್ಲಿ ‘ಟಾಕ್ಸಿಕ್’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದಾರೆ. ಪೋಸ್ಟರ್ನಲ್ಲಿ ಯಶ್ ಬಂದೂಕು ಹಿಡಿದುಕೊಂಡು ನಡೆದು ಬರುತ್ತಿರುವ ದೃಶ್ಯವಿದೆ. ಯಶ್ ಹಿಂದೆ ಬೆಂಕಿ ತುಂಬಿಕೊಂಡಿದೆ. ಎಲ್ಲವನ್ನೂ ವಿಧ್ವಂಸ ಮಾಡಿ ಸ್ಟೈಲ್ ಆಗಿ ನಡೆದು ಬರುತ್ತಿರುವ ಯಶ್ ಕೈಯಲ್ಲಿ ಹಳೆಯ ಮಾದರಿಯ ಮಷಿನ್ ಗನ್ ಒಂದಿದೆ. ಇದರ ಜೊತೆಗೆ ಯಶ್ ಪಾತ್ರದ ಕ್ಲೋಸ್ ಅಪ್ ಫೋಟೊ ಸಹ ಒಂದಿದೆ ಆದರೆ ಆ ಫೋಟೊನಲ್ಲಿ ಯಶ್ನ ಮುಖ ಕಾಣುತ್ತಿಲ್ಲ. ಆದರೆ ಯಶ್ ಧರಿಸಿರುವ ಕಿವಿಯೋಲೆ, ಹೇರ್ ಸ್ಟೈಲ್ ಮತ್ತು ಧರಿಸಿರುವ ಕೌವ್ ಬಾಯ್ ಹ್ಯಾಟ್ ಗಮನ ಸೆಳೆಯುತ್ತಿದೆ.

ಪೋಸ್ಟರ್ನಲ್ಲಿ ಸಿನಿಮಾ ಬಿಡುಗಡೆ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ಒಂದು ವರ್ಷದ ಬಳಿಕ ಅಂದರೆ 2026 ಮಾರ್ಚ್ 19 ರಂದು ಆಗಲಿದೆ. ಯಶ್, ‘ಟಾಕ್ಸಿಕ್’ ಸಿನಿಮಾ ಪೋಸ್ಟರ್ ಬಿಡುಗಡೆ ಮಾಡಿದ ಕೆಲವೇ ನಿಮಿಷಗಳಲ್ಲಿ ಪೋಸ್ಟರ್ ವೈರಲ್ ಆಗಿದೆ. ಕೆಲವೇ ನಿಮಿಷಗಳಲ್ಲಿ ಯಶ್ ಅವರ ಪೋಸ್ಟ್ ಅನ್ನು ಅಭಿಮಾನಿಗಳು ಷೇರ್ ಮಾಡುತ್ತಿದ್ದಾರೆ. ಕಮೆಂಟ್ಗಳ ಸುರಿ ಮಳೆಯನ್ನೇ ಸುರಿಸುತ್ತಿದ್ದಾರೆ.

TAGGED:Rocking Star Yash announces Toxic release date
Share This Article
Facebook Twitter Copy Link Print
Previous Article Video Vairal 95 ಪೈಸೆಗೆ ಪತ್ರಕರ್ತೆ ಮತ್ತು ಕ್ಯಾಬ್‌ ಚಾಲಕನ ನಡುವೆ ವಾಗ್ವಾದ! ವಿಡಿಯೋ ನೋಡಿ
Next Article ತೇರು ಉರುಳಿ‌ ಓರ್ವ ಸಾವು, ಹಲವರಿಗೆ ಗಾಯ

Popular Posts

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?