Rocking Star Yash ಟಾಕ್ಸಿಕ್ ರಿಲೀಸ್ ಡೇಟ್ ಅನೌನ್ಸ್ ಮಾಡಿದ ರಾಕಿಂಗ್ ಸ್ಟಾರ್ ಯಶ್
newsics.com ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಭಾರತದಲ್ಲಿ ಮಾತ್ರವಲ್ಲ ವಿದೇಶಿ ಅಭಿಮಾನಿಗಳು ಸಹ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆಗಾಗಿ ಎದುರು ನೋಡುತ್ತಿದ್ದಾರೆ. ‘ಟಾಕ್ಸಿಕ್’ ಸಿನಿಮಾವನ್ನು ಹಾಲಿವುಡ್ ಲೆವೆಲ್ನಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಅದಕ್ಕೆ ಸಾಕ್ಷಿಯಾಗಿ ಇದೀಗ ಯಶ್ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದ್ದಾರೆ. ಪೋಸ್ಟರ್ ನೋಡಿದರೆ ಹಾಲಿವುಡ್ನ ಕಲ್ಟ್ ಕ್ಲಾಸಿಕ್ ಗ್ಯಾಂಗ್ಸ್ಸ್ಟರ್ ಸಿನಿಮಾಗಳು ನೆನಪಿಗೆ ಬರುತ್ತಿವೆ. ಪೋಸ್ಟರ್ ಜೊತೆಗೆ ಸಿನಿಮಾದ ಬಿಡುಗಡೆ ದಿನಾಂಕವನ್ನೂ ಯಶ್ ಘೋಷಿಸಿದ್ದಾರೆ ಇಂದು ಸಂಜೆ ವೇಳೆಗೆ ಸಾಮಾಜಿಕ ಜಾಲತಾಣದಲ್ಲಿ … Continue reading Rocking Star Yash ಟಾಕ್ಸಿಕ್ ರಿಲೀಸ್ ಡೇಟ್ ಅನೌನ್ಸ್ ಮಾಡಿದ ರಾಕಿಂಗ್ ಸ್ಟಾರ್ ಯಶ್
Copy and paste this URL into your WordPress site to embed
Copy and paste this code into your site to embed