Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Tirupati temple ಬೆಂಗಳೂರು ಸೇರಿ ಎಲ್ಲ ರಾಜ್ಯ ರಾಜಧಾನಿಗಳಲ್ಲಿ ತಿರುಪತಿ ದೇಗುಲ: ಸಿಎಂ ನಾಯ್ಡು ಘೋಷಣೆ
ದೇಶಪ್ರಮುಖ

Tirupati temple ಬೆಂಗಳೂರು ಸೇರಿ ಎಲ್ಲ ರಾಜ್ಯ ರಾಜಧಾನಿಗಳಲ್ಲಿ ತಿರುಪತಿ ದೇಗುಲ: ಸಿಎಂ ನಾಯ್ಡು ಘೋಷಣೆ

Share
1 Min Read
SHARE

newsics.com

ತಿರುಮಲ: ದೇಶದ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ವೆಂಕಟೇಶ್ವರ ಸ್ವಾಮಿ ದೇವಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ.

ವಿದೇಶಗಳಲ್ಲಿಯೂ ವೆಂಕಟೇಶ್ವರನ ದೇವಾಲಯ ಸ್ಥಾಪನೆಯಾಗಲಿ ಎಂದು ಅನೇಕ ಭಕ್ತರು ಬಯಸುತ್ತಿದ್ದಾರೆ. ಸದ್ಯಕ್ಕೆ ಎಲ್ಲ ರಾಜ್ಯಗಳ ರಾಜಧಾನಿಗಳಲ್ಲಿ ದೇಗುಲ ನಿರ್ಮಿಸಲಾಗುವುದು ಎಂದರು.

ಆಂಧ್ರಪ್ರದೇಶದ ಪ್ರಸಿದ್ಧ ಯಾತ್ರಾ ಕ್ಷೇತ್ರ ತಿರುಮಲದ ವೆಂಕಟೇಶ್ವರ ದೇವಾಲಯದಲ್ಲಿ ಹಿಂದೂಗಳನ್ನು ಮಾತ್ರ ಕೆಲಸಕ್ಕೆ ನೇಮಿಸಿಕೊಳ್ಳಬೇಕು ಎಂದು ಪುನರುಚ್ಚರಿಸಿದ ಅವರು, ಸದ್ಯ ಅಲ್ಲಿ ಇತರ ಸಮುದಾಯದ ವ್ಯಕ್ತಿಗಳು ಕೆಲಸ ಮಾಡುತ್ತಿದ್ದರೆ ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಅವರನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ನಾಯ್ಡು ಶುಕ್ರವಾರ ಹೇಳಿದ್ದಾರೆ.

ಸೆವೆನ್ ಹಿಲ್ಸ್ ಪ್ರದೇಶದ ಬಳಿಯ ವಾಣಿಜ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿದ ನಾಯ್ಡು, ಈ ಪ್ರದೇಶಕ್ಕೆ ಹೊಂದಿಕೊಂಡಿರುವ ಮುಮ್ತಾಜ್ ಹೋಟೆಲ್‌ಗೆ ಈ ಹಿಂದೆ ಅನುಮತಿ ನೀಡಲಾಗಿತ್ತು. ಆದರೆ, ಇದೀಗ 35.32 ಎಕರೆ ಜಾಗದಲ್ಲಿ ಹೋಟೆಲ್ ನಿರ್ಮಾಣಕ್ಕೆ ಮಂಜೂರಾತಿಯನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ.

Ketika Sharma ಕೇತಿಕಾ ಶರ್ಮಾ ಐಟಂ ಹಾಡಿನ ವಿರುದ್ಧ ದೂರು

Jacqueline Fernandez ಪಡ್ಡೆ ಹುಡುಗರ ನಿದ್ದೆಗೆಡಿಸಿದ ಬಾಲಿವುಡ್ ನಟಿ ಜಾಕ್ವೆಲಿನ್

ಭೂಮಿಯತ್ತ ನುಗ್ಗಿ ಬರ್ತಿದೆ ಕ್ಷುದ್ರಗ್ರಹ: ನಾಸಾ ನೀಡಿದ ಎಚ್ಚರಿಕೆಯೇನು?

TAGGED:Tirupati temple in all state capitals including Bengaluru: CM Naidu announces
Share This Article
Facebook Twitter Copy Link Print
Previous Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 22-03-2025, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Today’s almanac ಶುಭೋದಯ, ಫಾಲ್ಗುಣ ಮಾಸ ಕೃಷ್ಣ ಪಕ್ಷ ಅಷ್ಟಮಿ, 22-03-2025, ಶನಿವಾರ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?