Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Video Vairal 95 ಪೈಸೆಗೆ ಪತ್ರಕರ್ತೆ ಮತ್ತು ಕ್ಯಾಬ್‌ ಚಾಲಕನ ನಡುವೆ ವಾಗ್ವಾದ! ವಿಡಿಯೋ ನೋಡಿ
ದೇಶ

Video Vairal 95 ಪೈಸೆಗೆ ಪತ್ರಕರ್ತೆ ಮತ್ತು ಕ್ಯಾಬ್‌ ಚಾಲಕನ ನಡುವೆ ವಾಗ್ವಾದ! ವಿಡಿಯೋ ನೋಡಿ

Share
1 Min Read
SHARE

newsics.com

95 ಪೈಸೆಗೆ ಮಹಿಳಾ ಪತ್ರಕರ್ತೆ ಶಿವಾಂಗಿ ಶುಕ್ಲಾ ಮತ್ತು ಕ್ಯಾಬ್‌ ಚಾಲಕನ ನಡುವೆ ಜಗಳವಾಗಿದ್ದು , ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಚಾಲಕ ಮತ್ತು ಶುಕ್ಲಾ ಮಧ್ಯೆ ಶುಲ್ಕ ಪಾವತಿಗೆ ಜಗಳ ಉಂಟಾಗಿದೆ. ಪೂರ್ತಿ ಶುಲ್ಕ ಪಾವತಿ ಮಾಡದೇ ಇರುವುದನ್ನು ಚಾಲಕ ಶುಕ್ಲಾ ಅವರಲ್ಲಿ ಪ್ರಶ್ನೆ ಮಾಡಿದಾಗ ಆಕೆ ನಿರಾಕರಿಸಿದ್ದಕ್ಕೆ ಜಗಳ ಆಗಿದೆ ಎಂದು ಹೇಳಿದ್ದಾನೆ. ಈ ಕಾರಣಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಚಾಲಕನ ಮಾತಿನ ರೀತಿಯನ್ನು ಶುಕ್ಲಾ ಅಸಭ್ಯ ಎನ್ನುತ್ತಾರೆ, ಇತ್ತ ಚಾಲಕ ತನಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರುತ್ತಿದ್ದಾನೆ.

ರೂ.129.95 ಶುಲ್ಕವನ್ನು ಯುಪಿಐ ಮೂಲಕ ಪಾವತಿ ಮಾಡುವಾಗ ತಪ್ಪಾಗಿ ರೂ.129 ಎಂದು ಬರೆದು ಪಾವತಿ ಮಾಡಿದ್ದಾರೆ. ಇದಕ್ಕೆ ಚಾಲಕ ಸಿಟ್ಟಾಗಿ 95 ಪೈಸೆ ಕೊಡಿ ಎಂದು ಹೇಳಿದ್ದಾನೆ. ಇದಕ್ಕೆ ಶಿವಾಂಗಿ ಶುಕ್ಲಾಗೆ ಚಾಲಕನ ವರ್ತನೆ ಆತಂಕ, ಮತ್ತು ಸುರಕ್ಷತೆಗೆ ಧಕ್ಕೆ ಉಂಟಾಗಿತ್ತು. ರೆಕಾರ್ಡಿಂಗ್‌ ಮಾಡಲು ಪ್ರಾರಂಭ ಮಾಡಿದಾಗ ಆತನ ವರ್ತನೆ ಬದಲಾಯಿತು ಎಂದು ಪತ್ರಕರ್ತೆ ಶಿವಾಂಗಿ ಅವರು ಹೇಳಿದ್ದಾರೆ.

https://x.com/DeepikaBhardwaj/status/1903105910479716495

TAGGED:Video goes viral: Argument between journalist and cab driver over 95 paise...!
Share This Article
Facebook Twitter Copy Link Print
Previous Article KMF  ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ನಂದಿನಿ!
Next Article Rocking Star Yash ಟಾಕ್ಸಿಕ್ ರಿಲೀಸ್ ಡೇಟ್ ಅನೌನ್ಸ್ ಮಾಡಿದ ರಾಕಿಂಗ್ ಸ್ಟಾರ್ ಯಶ್

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?