Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > World Water Day ವಿಶ್ವ ಜಲ ದಿನದ ಇತಿಹಾಸವೇನು?: ಯಾಕೆ ಆಚರಿಸಲಾಗುತ್ತೆ?
ಪ್ರಮುಖ

World Water Day ವಿಶ್ವ ಜಲ ದಿನದ ಇತಿಹಾಸವೇನು?: ಯಾಕೆ ಆಚರಿಸಲಾಗುತ್ತೆ?

Share
1 Min Read
SHARE

newsics.com

ಬೆಂಗಳೂರು: ವಿಶ್ವದ ಸಕಲ ಜೀವರಾಶಿಗಳಿಗೆ ನೀರು ಜೀವನಾಧಾರ. ಜಲವೇ ಸಂಜೀವಿನಿ. ವರ್ಷದಿಂದ ವರ್ಷಕ್ಕೆ ನೀರಿನ ಬಳಕೆ ಹೆಚ್ಚಾಗುತ್ತಿದ್ದು, ಶುದ್ಧ ಕುಡಿಯುವ ನೀರಿಗಾಗಿ ಜನ ಪರಿತಪಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ. ನೀರಿನ ಮಹತ್ವ ಹಾಗೂ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ವಿಶ್ವಸಂಸ್ಥೆ ಶ್ರಮಿಸುತ್ತಿದ್ದು ಪ್ರತಿ ವರ್ಷ ಮಾರ್ಚ್‌ 22ರಂದು ವಿಶ್ವ ಜಲ ದಿನವನ್ನು ಭಾರತ ಸೇರಿದಂತೆ ವಿಶ್ವದಾದ್ಯಂತ ಆಚರಿಸಲಾಗುತ್ತದೆ.

ವಿಶ್ವ ಜಲ ದಿನದ ಇತಿಹಾಸವೇನು?

1993ರಲ್ಲಿ ಬ್ರೆಜಿಲ್‌ನ ರಿಯೋದಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿ ಸಮಾವೇಶದಲ್ಲಿ ಜಲ ಸಂರಕ್ಷಣೆಯ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಯಿತು ಹಾಗೂ ಪ್ರತಿ ವರ್ಷ ಮಾರ್ಚ್‌ 22 ರಂದು ವಿಶ್ವ ಜಲ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಯಿತು. ಅಂದಿನಿಂದ ಪ್ರತಿವರ್ಷ ವಿಶ್ವ ಜಲ ದಿನವನ್ನು ಭಾರತ ಸೇರಿದಂತೆ ವಿಶ್ವದಾದ್ಯಂತ ಆಚರಿಸಲಾಗುತ್ತದೆ.

ಈ ದಿನದ ಮಹತ್ವವೇನು?

ಜಗತ್ತಿನಲ್ಲಿ ಅಂತರ್ಜಲದ ಸಂರಕ್ಷಣೆ, ಸುಸ್ಥಿರ ಬಳಕೆ ಹಾಗೂ ಅಂತರ್ಜಲ ಪ್ರಮಾಣ ಹೆಚ್ಚಿಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಜಾಗೃತಿ ಮೂಡಿಸುವುದು ಅತ್ಯಗತ್ಯ. ಹಾಗಾಗಿ ನೀರಿನ ಅಭಾವ, ಕಲುಷಿತಗೊಳಿಸುವಿಕೆ, ಹವಾಮಾನದ ಮೇಲಿನ ಪರಿಣಾಮ ಹೀಗೆ ಒಟ್ಟಾರೆಯಾಗಿ ನೀರಿನ ಕುರಿತು ಜನರಲ್ಲಿ ತಿಳಿವಳಿಕೆ ನೀಡುವುದು ಹಾಗೂ 2030ರ ವೇಳೆಗೆ ಜಗತ್ತಿನಾದ್ಯಂತ ಪ್ರತಿಯೊಬ್ಬರಿಗೂ ಸ್ವಚ್ಛ ಕುಡಿಯುವ ನೀರೊದಗಿಸುವುದು, ನೈರ್ಮಲ್ಯ ಕಾಪಾಡುವುದು ಜಲ ದಿನಾಚರಣೆಯ ಮುಖ್ಯ ಗುರಿಯಾಗಿದೆ.

TAGGED:World Water Day What is the history of World Water Day?: Why is it celebrated?
Share This Article
Facebook Twitter Copy Link Print
Previous Article Water bottle ಕನಿಷ್ಟ ಬೆಲೆಗೆ ಖಾಲಿ ಬಾಟಲಿ ಮರುಖರೀದಿಸುವಂತೆ ಸರ್ಕಾರ ಆದೇಶ
Next Article Relationship ಲವ್ ನಲ್ಲಿ ಬಿದ್ರೆ ಇಷ್ಟೆಲ್ಲಾ ಬದಲಾವಣೆಯಾಗುತ್ತೆ: ಎಲ್ಲರೂ ತಿಳಿಯಲೇಬೇಕು

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?