Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > GOLI SODA ಭಾರತದ ಗೋಲಿ ಸೋಡಾಗೆ ವಿದೇಶಗಳಲ್ಲಿ ಫುಲ್ ಡಿಮ್ಯಾಂಡ್!
ದೇಶ

GOLI SODA ಭಾರತದ ಗೋಲಿ ಸೋಡಾಗೆ ವಿದೇಶಗಳಲ್ಲಿ ಫುಲ್ ಡಿಮ್ಯಾಂಡ್!

Share
1 Min Read
SHARE

newsics.com

ದಿನಗಳಲ್ಲಿ ಗೋಲಿ ಸೋಡಾ ಭಾರತದಲ್ಲಿ ಭಾರೀ ಫೇಮಸ್ಸು. ಹಿಂದಿನ ತಲೆಮಾರಿನ ಎಲ್ಲರಿಗೂ ಈ ಗೋಲಿ ಸೋಡಾ ಅಂದ್ರೆ ಅಚ್ಚುಮೆಚ್ಚು. ಆದರೆ ಕಾಲಕ್ರಮೇಣ ಗೋಲಿ ಸೋಡಾ ಜಾಗದಲ್ಲಿ ವಿದೇಶಿ ವಸ್ತುಗಳ ವ್ಯಾಮೋಹ ಹೆಚ್ಚಿರುವ ಭಾರತೀಯರು ಸಾಫ್ಟ್ ಡ್ರಿಂಕ್‌ಗಳಿಗೆ ಒಲವು ತೋರಿದ್ದಾರೆ. ಆದರೆ ವಿದೇಶಿಗರು ಗೋಲಿ ಸೋಡಾ ಬಯಸುತ್ತಿದ್ದಾರೆ. ಈ ಗೋಲಿ ಸೋಡಾಕ್ಕೆ ಅಮೆರಿಕ, ಯೂರೋಪ್, ಗಲ್ಫ್ ರಾಷ್ಟ್ರಗಳಲ್ಲಿ ಭಾರಿ ಬೇಡಿಕೆ ವ್ಯಕ್ತವಾಗುತ್ತಿದೆ.

ಭಾರತದ ಗೋಲಿ ಸೋಡಾಗೆ ಬೇಡಿಕೆ ಹೆಚ್ಚಾಗುತ್ತಿದ್ದಂತೆ ಭಾರತದಲ್ಲಿ ಗೋಲಿ ಸೋಡಾಗಳ ಉತ್ಪಾದನೆ ಹೆಚ್ಚಾಗುತ್ತಿದೆ. ವಿದೇಶಗಳಲ್ಲಿ ಗೋಲಿ ಸೋಡಾ ಎಲ್ಲಾ ಸೂಪರ್ ಮಾರ್ಕೆಟ್, ಶಾಪಿಂಗ್ ಮಾಲ್ ಸೇರಿದಂತೆ ಸಣ್ಣ ಸಣ್ಣ ಶಾಪ್‌ಗಳಲ್ಲೂ ಲಭ್ಯವಿದೆ.

ವಿದೇಶದಲ್ಲಿ ಗೋಲಿ ಪಾಪ್ ಸೋಡಾ ಎಂದು ಮರುನಾಮಕರಣ ಮಾಡಲಾಗಿದೆ. ಗಲ್ಫ್ ರಾಷ್ಟ್ರಗಳಲ್ಲಿ ಲುಲು ಮಾರ್ಕೆಟ್ ಮೂಲಕ ಗೋಲಿ ಸೋಡಾ ಸರಬರಾಜಾಗುತ್ತಿದೆ. ಇನ್ನು ಯುಕೆ, ಅಮೆರಿಕ ಸೇರಿದಂತೆ ಯೂರೋಪ್ ರಾಷ್ಟ್ರಗಳಿಗೂ ಇದೀಗ ಗೋಲಿ ಸೋಡಾ ಅತ್ಯಧಿಕ ಮಟ್ಟದಲ್ಲಿ ಪೂರೈಕೆಯಾಗುತ್ತಿದೆ. ಅದರಲ್ಲೂ ಜಿಂಜರ್ ಫ್ಲೇವರ್ ಸೋಡಾಗೆ ಭಾರಿ ಬೇಡಿಕೆ ಇದೆ. ಗೋಲಿ ಪಾಪ್ ಸೋಡಾದಲ್ಲಿ ಹಲವು ಫ್ಲೇವರ್‌ಗಳಿವೆ. ಅಂತೂ ಭಾರತದಲ್ಲಿ ಅಲ್ಲೊಂದು ಇಲ್ಲೊಂದು ಕಡೆ ಮಾತ್ರ ಇರುವ ಗೋಲಿ ಸೋಡಾ ವಿದೇಶದಲ್ಲೂ ಭಾರೀ ಸದ್ದು ಮಾಡುತ್ತಿದೆ.

Viral: ನೋ ರೊಮ್ಯಾನ್ಸ್‌ ಎಂದು ಬೋರ್ಡ್‌ ಹಾಕಿದ ಕ್ಯಾಬ್‌ ಡ್ರೈವರ್

TAGGED:GOLI SODA: Demand for Indian Goli Soda abroad
Share This Article
Facebook Twitter Copy Link Print
Previous Article ISRO YUVIKA : ವಿದ್ಯಾರ್ಥಿಗಳಿಗಾಗಿ ‘ಯುವ ವಿಜ್ಞಾನಿ ಕಾರ್ಯಕ್ರಮ’ ಆರಂಭಿಸಿದ ಇಸ್ರೋ
Next Article Warner: ಏರ್ ಇಂಡಿಯಾ ವಿರುದ್ಧ ಡೇವಿಡ್ ವಾರ್ನರ್ ಗರಂ..!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?