newsics.com
2025ರ ಇಂಡಿಯನ್ ಪ್ರೀಮಿಯರ್ ಲೀಗ್ 2ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ಭರ್ಜರಿ ಗೆಲುವುವನ್ನು ಸಾಧಿಸಿದೆ.
ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 2ನೇ ಪಂದ್ಯ ನಡೆದಿದೆ.
ಫಸ್ಟ್ ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ಟೀಮ್ 20 ಓವರ್ನಲ್ಲಿ 6 ವಿಕೆಟ್ ನಷ್ಟಕ್ಕೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 287 ರನ್ಗಳ ಬಿಗ್ ಟಾರ್ಗೆಟ್ ನೀಡಿತ್ತು.
ಎರಡನೇ ಸ್ಥಾನದಲ್ಲೂ ಹೈದರಾಬಾದ್ ತಂಡವಿದೆ. ಬೃಹತ್ ಮೊತ್ತ ಚೇಸಿಂಗ್ ಮಾಡಿದ ರಾಜಸ್ಥಾನ್, ದೊಡ್ಡ ಮೊತ್ತ ಚೇಸ್ ಮಾಡಲು ಶತಾಯ ಗತಾಯ ಪ್ರಯತ್ನ ಮಾಡಿ ಗೆಲುವುವನ್ನು ಸಾಧಿಸಿಕೊಂಡಿದೆ.