Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತೇರು ಉರುಳಿ‌ ಓರ್ವ ಸಾವು, ಹಲವರಿಗೆ ಗಾಯ
ಕರ್ನಾಟಕಪ್ರಮುಖ

ತೇರು ಉರುಳಿ‌ ಓರ್ವ ಸಾವು, ಹಲವರಿಗೆ ಗಾಯ

Share
1 Min Read
SHARE

newsics.com

ಬೆಂಗಳೂರು: ಆನೇಕಲ್ ತಾಲೂಕಿನಲ್ಲಿ ಮದ್ದೂರಮ್ಮ ಜಾತ್ರೆಯ ತೇರು ಉರುಳಿಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಎರಡು ಕುರ್ಜುಗಳು ನೆಲಕ್ಕೆ ಉರುಳಿಬಿದ್ದಿದ್ದು, ಟ್ರ್ಯಾಕ್ಟರ್ ಹಾಗೂ ನೂರಾರು ಎತ್ತುಗಳ‌‌ ಮೂಲಕ ಈ ತೇರನ್ನು ಎಳೆಯಲಾಗುತ್ತಿತ್ತು.

150ಕ್ಕೂ ಹೆಚ್ಚು ಅಡಿ ಎತ್ತರದ ಕುರ್ಜುಗಳು ಇದಾಗಿದ್ದು, ತೇರು ಎಳೆದು ತರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಮದ್ದೂರಮ್ಮ ಜಾತ್ರೆಗೆ ನೂರಾರು ವರ್ಷಗಳ ಇತಿಹಾಸವಿದೆ. ಅತೀ ಎತ್ತರ ತೇರು ಕಟ್ಟಿ ಎಳೆದು ತರುವ ಜಾತ್ರೆ ನೋಡಲು ಲಕ್ಷಾಂತರ ಜನ ಆಗಮಿಸುತ್ತಾರೆ. ಗಾಳಿ ಸಹಿತ ಮಳೆಯ ಕಾರಣದಿಂದಾಗಿ ತೇರು ಧರೆಗೆ ಉರುಳಿದೆ.

ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುರ್ಜು ನಿಧಾನವಾಗಿ ಉರುಳಿದ್ದರಿಂದ ಅಪಾಯವನ್ನರಿತ ಭಕ್ತರು ಅವಘಡದಿಂದ ತಪ್ಪಿಸಿಕೊಂಡಿದ್ದಾರೆ. ಈ ಹಿಂದೆ ರಾಯಸಂದ್ರದ ಕುರ್ಜು ಉರುಳಿ ಬಿದ್ದಿತ್ತು, ಕಳೆದ ವರ್ಷ ಮತ್ತೊಂದು ಕುರುಜು ಉರುಳಿದ್ದನ್ನು ನೆನಪಿಸಬಹುದಾದರೂ ಆಗಲೂ ಯಾರಿಗೂ ಏನೂ ಆಗದಂತೆ ದೇವಿ ಕಾಪಾಡಿದ್ದಳು ಎನ್ನುವುದೇ ಎಲ್ಲರ ನಂಬಿಕೆಯಾಗಿದೆ.

Video Vairal 95 ಪೈಸೆಗೆ ಪತ್ರಕರ್ತೆ ಮತ್ತು ಕ್ಯಾಬ್‌ ಚಾಲಕನ ನಡುವೆ ವಾಗ್ವಾದ! ವಿಡಿಯೋ ನೋಡಿ

TAGGED:one deadseveral injured in ferry overturning
Share This Article
Facebook Twitter Copy Link Print
Previous Article Rocking Star Yash ಟಾಕ್ಸಿಕ್ ರಿಲೀಸ್ ಡೇಟ್ ಅನೌನ್ಸ್ ಮಾಡಿದ ರಾಕಿಂಗ್ ಸ್ಟಾರ್ ಯಶ್
Next Article IPL 2025 ಉದ್ಘಾಟನಾ ಪಂದ್ಯ: ಆರ್‌ಸಿಬಿ ಶುಭಾರಂಭ, ಕೆಕೆಆರ್‌ಗೆ‌ ಮುಖಭಂಗ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?